ನ್ಯಾಯಾಂಗ ಬಂಧನದಿಂದ ನಟ ಅಲ್ಲು ಅರ್ಜುನ್ ಪಾರು – ಹೈಕೋರ್ಟಿನಿಂದ ಸಿಕ್ತು ಮಧ್ಯಂತರ ಜಾಮೀನು
‘ಅಲ್ಲು ಅರ್ಜುನ್ ನಿರಪರಾಧಿ’ ಎಂದ ಕಾಲ್ತುಳಿತದಿಂದ ಸಾವನ್ನಪ್ಪಿದ ಮಹಿಳೆಯ ಪತಿ!
ಹೈದರಾಬಾದ್: ಕಾಲ್ತುಳಿತ ಪ್ರಕರಣದಲ್ಲಿ ಶುಕ್ರವಾರ (ಡಿ. 13) ಬೆಳಗ್ಗೆ ಬಂಧನಕ್ಕೊಳಗಾಗಿದ್ದ ಟಾಲಿವುಡ್ ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಡಿ. 4ರಂದು ಹೈದರಾಬಾದ್ನಲ್ಲಿ ನಡೆದ ಚಿತ್ರದ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ…
