Author: Vidyamaana

ಪ್ರಿಯಕರನ ಜೊತೆ ಓಡಿ ಹೋಗಿ ದೇವಸ್ಥಾನದಲ್ಲಿ ಮದುವೆ: ಬಳಿಕ ಪತಿ ಮನೆಯಲ್ಲೇ ನೇಣಿಗೆ ಶರಣಾದ ಸುಂದರಿ!

ಮನೆಯವರ ವಿರೋಧದ ನಡುವೆಯೂ ಕೇರಳ ಮೂಲದ ಯುವಕನ ಜೊತೆಗೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಪಾಲೋಡ್‌ನ ಇಳವಟ್ಟಂನಲ್ಲಿ ನಡೆದಿದೆ. ಇಂದುಜಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಇನ್ನು ಮಗಳ ಸಾವಿಗೆ ಆಕೆಯ ಗಂಡ ಕಾರಣ ಎಂದು ಮೃತಳ…

ಗುಟ್ಟು ರಟ್ಟು ಮಾಡಿದ ಮೈದುನನ ಸ್ಟೇಟಸ್: ಸಾವಿಗೆ ಶರಣಾದ ಮಹಿಳೆ!

ಬೆಳಗಾವಿ, (ಡಿಸೆಂಬರ್ 08): ಮೈದುನ ಜೊತೆಗಿನ ಗುಪ್ತ ಸಂಬಂಧ ಬಹಿರಂಗವಾಗಿದ್ದಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ 28 ವರ್ಷದ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ…

ವಿಟ್ಲ: ಕಾಂಗ್ರೆಸ್ ಕಾರ್ಯಕರ್ತರ ಸಭೆ, ಅಹವಾಲು ಸ್ವೀಕಾರ

ಬೂತ್‌ಮಟ್ಟದಲ್ಲಿ ಕಾರ್ಯಕರ್ತರ ಮನೆಯಲ್ಲೇ ಪಕ್ಷದ ಸಭೆ ನಡೆಸಿ: ಶಾಸಕ ಅಶೋಕ್ ರೈ

ಪುತ್ತೂರು: ಕಾರ್ಯಕರ್ತರೇ ಪಕ್ಷದ ಆಧಾರಸ್ತಂಬಗಳು, ಕಾರ್ಯಕರ್ತರ ಭಾವನೆಗೆ ಪಕ್ಷದ ಮುಖಂಡರು ಗೌರವ ನೀಡಬೇಕು, ಪಕ್ಷದ ಸಭೆಗಳು ಬೂತ್ ಮಟ್ಟದ ಕಾರ್ಯಕರ್ತರ ಮನೆಯಲ್ಲೇ ನಡೆಸಬೇಕು ಆ ಮುಲಕ ಪಕ್ಷವನ್ನು ಗಟ್ಟಿಗೊಳಿಸಬೇಕಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ವಿಟ್ಲ ಬ್ಲಾಕ್…

ಮಂಜನಾಡಿ : ಗ್ಯಾಸ್ ಸ್ಫೋಟ; ತಾಯಿ, ಮಕ್ಕಳಿಗೆ ಗಂಭೀರ ಗಾಯ

ಗ್ಯಾಸ್ ಸ್ಫೋಟ ಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಎಂದು ಗುರುತಿಸಲಾಗಿದೆ.…

ಪುರುಷರಿಗೂ ಫ್ರೀ ಬಸ್‌: ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ

ಗಂಡಸರಿಗೂ ಫ್ರೀ ಬಸ್‌ ಕೊಟ್ರೆ ಕೊಟ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡುವಾಗ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜನತೆಗೆ…

ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ್ ಪೂಜಾರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ದಾಮೋದರ್…

ಮುಕ್ವೆ : ನೆರಿಗೇರಿ ನಿವಾಸಿ ಅಬ್ದುಲ್ ಕರೀಮ್ ಸಾಹೇಬ್ ನಿಧನ

ಪುತ್ತೂರು :ಮುಕ್ವೆ ರಹ್ಮಾನಿಯಾ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮುಕ್ವೆ ಸಮೀಪದ ನೆರಿಗೇರಿ ನಿವಾಸಿ ಅಬ್ದುಲ್ ಕರೀಮ್ ಸಾಹೇಬ್(95 ವ ) ರವರು ಅಲ್ಪ ಕಾಲದ ಅಸೌಖ್ಯದಿಂದ ನೆರಿಗೇರಿ ಮನೆಯಲ್ಲಿ ಡಿ 08 ರಂದು ನಿಧನರಾದರು.ಮೃತರು ಪತ್ನಿ ಹಾಗೂ ಪುತ್ತೂರಿನ…

ಎಸ್.ಟಿ.ಸೋಮಶೇಖರ್, ಹೆಬ್ಬಾರ್‌ ಅನರ್ಹತೆಗೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಧಾರ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ಶನಿವಾರ ಇಲ್ಲಿ ಸಭೆ ಸೇರಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಧರಿಸಿದೆ ಕೋರ್‌ ಕಮಿಟಿ…

ವಿಜಯೇಂದ್ರ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ: ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಸ್ಪಷ್ಟನೆ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ, ವಿಜಯೇಂದ್ರ ವರ್ಸಸ್ ಯತ್ನಾಳ್ ಬಣವು ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಾಮೋಹನ್ ದಾಸ್,…

ಕೋಡಿ ಬೀಚ್‌ನಲ್ಲಿ ದುರಂತ| ಇಬ್ಬರು ಸಹೋದರರು ಮೃತ್ಯು: ಮತ್ತೋರ್ವನ ರಕ್ಷಣೆ

ಕೋಡಿ ಬೀಚ್‌ನ ಸಮುದ್ರದಲ್ಲಿ ಈಜುತ್ತಿದ್ದ ಮೂವರು ಸಹೋದರರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಇವರಲ್ಲಿ ಇಬ್ಬರು ಮೃತಪಟ್ಟು, ಇನ್ನೋರ್ವನನ್ನು ರಕ್ಷಿಸಿದ ಘಟನೆ ಇಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ದಂಪತಿಯ…

Join WhatsApp Group
error: Content is protected !!