ಬಂಟ್ವಾಳ :ರೈಲಿನಲ್ಲಿ ಹೆರಿಗೆ: ಪ್ರಯಾಣಿಕ ಮಹಿಳೆಯರ ಧೈರ್ಯಕ್ಕೆ ಪ್ರಶಂಸೆ..!!
ಮಂಗಳೂರು, ಎ.27: ಕಾರವಾರ–ಮಂಗಳೂರು–ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ವೇಳೆ, ರೈಲಿನಲ್ಲೇ ಪ್ರಯಾಣಿಸುತ್ತಿದ್ದ ಮಹಿಳೆಯರು ತಕ್ಷಣ ಕಾರ್ಯಪ್ರವೃತ್ತರಾಗಿ ಸಹಜ ಹೆರಿಗೆ ಮಾಡಿಸಿದ ಘಟನೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ಬಳಿ ಭಾನುವಾರ ನಡೆದಿದೆ.ಮಂಗಳೂರು ಜಂಕ್ಷನ್‌ನಿಂದ ಹೊರಟ ರೈಲಿನಲ್ಲಿ…
