Author: Vidyamaana

ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: 3 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ಮೂರು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ,…

ಮಂಗಳೂರಿನಲ್ಲಿ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್: ಎಸ್‌ಎಲ್‌ವಿ ಬುಕ್ ಹೌಸ್‌ಗೆ ‘ವಿಶ್ವಾಸಾರ್ಹ ಶಾಲಾ ಸಾಮಗ್ರಿಗಳ ಬ್ರ್ಯಾಂಡ್’ ಪ್ರಶಸ್ತಿ

ಮಂಗಳೂರು, ಫೆ. 26: ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ‘ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್–2026’ ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆಯಿತು.ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿವಿಧ ಉದ್ಯಮ ಕ್ಷೇತ್ರಗಳಲ್ಲಿ…

ಬಂಟ್ವಾಳ :ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಮಾಹಿತಿ ನೀಡಲು ಪೊಲೀಸರ ಮನವಿ..!!

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.16/2026, ಕಲಂ 309(4) ಭಾರತೀಯ ನ್ಯಾಯ ಸಂಹಿತೆಯಡಿ ದಾಖಲಾಗಿರುವ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನಿತ ಆರೋಪಿತನ ಮುಖಚಹರೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸದರಿ ವ್ಯಕ್ತಿಯ ಗುರುತು ಅಥವಾ ಇರುವಿಕೆ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ತಕ್ಷಣ…

ನಾಳೆ(ಫೆ. 27)ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ, ಎಳ್ಳೆಣ್ಣೆ ಅಭಿಷೇಕ

ಪುತ್ತೂರು, ಫೆ. 26: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದ ಅಂಗವಾಗಿ ನಡೆಯುವ ಮೃತ್ಯುಂಜಯ ಹೋಮ ಫೆ. 27ರಂದು ನಡೆಯಲಿದೆ.ಅದೇ ದಿನ ಶ್ರೀ ದೇವರಿಗೆ ಎಳ್ಳೆಣ್ಣೆ ಅಭಿಷೇಕವೂ ನೆರವೇರಲಿದೆ. ಮೃತ್ಯುಂಜಯ ಹೋಮ ಸೇವೆ…

ಪುತ್ತೂರು :ಕರ್ತವ್ಯ ನಿರ್ಲಕ್ಷ್ಯ ಆರೋಪ: ಪುತ್ತೂರು ಮಹಿಳಾ ಕಾಲೇಜು ಪ್ರಭಾರ ಪ್ರಾಂಶುಪಾಲೆ ಅಮಾನತು..!!

ಬೆಂಗಳೂರು/ಪುತ್ತೂರು, ಫೆ.26: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ವೇದಶ್ರೀ ನಿತ್ಯಾ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಫೆಬ್ರವರಿ 16ರಂದು ಕಾಲೇಜಿನ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ…

ಪುತ್ತೂರು :ಫೆ. 27-‘ಪ್ರೊ-ಇನ್ ಜಿಮ್ ಸಪ್ಲಿಮೆಂಟ್ಸ್’  ಶುಭಾರಂಭ

ಪುತ್ತೂರು: ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ‘ಪ್ರೊ-ಇನ್ ಜಿಮ್ ಸಪ್ಲಿಮೆಂಟ್ಸ್’ ಸ್ಟೋರ್ ಫೆ . 27ರಂದು ಶುಭಾರಂಭಗೊಳ್ಳಲಿದೆ. ಬೊಳುವಾರು ಮುಖ್ಯರಸ್ತೆಯ ಮಯೂರ ಇನ್‌ಲ್ಯಾಂಡ್ ಸಮೀಪದ ನೀಕ್ಷಾ ಆರ್ಕೇಡ್‌ನಲ್ಲಿ ಹೊಸ ಮಳಿಗೆ ಆರಂಭವಾಗುತ್ತಿದೆ.ಜಿಮ್ ಹಾಗೂ ಫಿಟ್ನೆಸ್ ಪ್ರಿಯರಿಗೆ ಅಗತ್ಯವಿರುವ ವಿವಿಧ ಬ್ರ್ಯಾಂಡ್‌ಗಳ ಸಪ್ಲಿಮೆಂಟ್ಸ್‌ಗಳನ್ನು ಸ್ಪರ್ಧಾತ್ಮಕ…

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿದೇಶದಿಂದ ಮರಳುತ್ತಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.ವಿಟ್ಲ ಪೊಲೀಸ್ ಠಾಣೆಯ ಅಕ್ರ ಸಂ. 193/2019ರಡಿ ಐಪಿಸಿ ಕಲಂ 427, 504, 394, 341 ಹಾಗೂ ಸಾರ್ವಜನಿಕ ಆಸ್ತಿನಷ್ಟ ತಡೆ…

ಕೇರಳದಿಂದ ಅಕ್ರಮ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ಪ್ರಕರಣ ದಾಖಲು

ವಿಟ್ಲ: ಕೇರಳದಿಂದ ಅಕ್ರಮವಾಗಿ ಕೆಂಪುಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.ಫೆ.25ರಂದು ಮಧ್ಯಾಹ್ನ, ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪುಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕಕ್ಕೆ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್…

ಸಂಕೇತ್ ಹತ್ಯೆ ಬೆನ್ನಲ್ಲೇ ಎಚ್ಚೆತ್ತ ಸೂಳೆಬೈಲು, ಗಾಂಜಾ-ಅಕ್ರಮ ಮದ್ಯದ ವಿರುದ್ಧ ಬೀದಿಗಿಳಿದ ಹಿಂದೂ-ಮುಸ್ಲಿಂ

ಶಿವಮೊಗ್ಗದ ಸೂಳೆಬೈಲಿನಲ್ಲಿ ನಡೆದ ಬಾಲಕ ಸಂಕೇತ್‌ನ ಭೀಕರ ಹತ್ಯೆ ಪ್ರಕರಣ ಈಗ ಇಡೀ ಬಡಾವಣೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಖಂಡಿಸಿ ಇಂದು ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಯಾವುದೇ ಭೇದವಿಲ್ಲದೆ ಒಗ್ಗಟ್ಟಾಗಿ ಬೀದಿಗೆ ಇಳಿದಿದ್ದಾರೆ. ಹತ್ಯೆಗೀಡಾದ ಬಾಲಕ ಸಂಕೇತ್ ಭಾವಚಿತ್ರವಿರುವ…

ತುರ್ತು ಕಾಮಗಾರಿ: ಫೆ.26ರಂದು ಪುತ್ತೂರಿನ ಹಲವು ಕಡೆ ವಿದ್ಯುತ್ ವ್ಯತ್ಯಯ..!!

ಪುತ್ತೂರು: ತುರ್ತು ಕಾಮಗಾರಿಯ ಹಿನ್ನೆಲೆಯಲ್ಲಿ ಫೆಬ್ರವರಿ 26ರಂದು ಪುತ್ತೂರಿನ ವಿವಿಧ ಪ್ರದೇಶಗಳಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಪ್ರಕಟಣೆ ತಿಳಿಸಿದೆ.110/33/11 ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ…

Join WhatsApp Group
error: Content is protected !!