ಚಿಕ್ಕಮಗಳೂರಿನಲ್ಲಿ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಮಹಿಳೆ ಸಾವು..!!
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ಬುಧವಾರ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ರಿವಾಲ್ವರ್ನಿಂದ ಶೂಟ್ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು 45 ವರ್ಷದ ಸುಮಾ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಸೆನ್ಸ್ ಹೊಂದಿದ್ದ ರಿವಾಲ್ವರ್ನಿಂದ…
