Author: Vidyamaana

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಮತ್ತೊಂದು ಎನ್‌ಡಿಪಿಎಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!!

ಮಂಗಳೂರಿನಲ್ಲಿ ಮಾದಕ ವಸ್ತು ಜಾಲಕ್ಕೆ ಪೊಲೀಸರ ಬಿಗಿ ಕ್ರಮ: ಮೂವರು ಆರೋಪಿಗಳ ಬಂಧನ ಮಂಗಳೂರು: ನಿಷೇಧಿತ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್…

ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ಪತ್ತನಾಜೆ ಆಚರಣೆಯ ಮಹತ್ವದ ಕುರಿತು ಮಾಹಿತಿ ಕಾರ್ಯಕ್ರಮ..
ತುಳುನಾಡಿನ ಸಂಸ್ಕೃತಿ ಮತ್ತು ಕೃಷಿ ಆಧಾರಿತ ಆಚರಣೆಗಳ ವೈಜ್ಞಾನಿಕ ಹಿನ್ನೆಲೆ ವಿವರಿಸಿದ ವಿದ್ಯಾ ಶ್ರೀಶ ವಾಸವಿ

ಪುತ್ತೂರು: ಪ್ರಗತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ , ಪ್ರಗತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ…

ಮೇ 31ಕ್ಕೆ ಮದುವೆ, ಜೂನ್ 7ಕ್ಕೆ ನಾಪತ್ತೆ, ಜೂನ್ 9ಕ್ಕೆ ಪತ್ತೆ… ನಿಗೂಢ ಪ್ರಕರಣಕ್ಕೆ ತಾತ್ಕಾಲಿಕ ತೆರೆ..!!

ಕಡಬ, ಜೂ. 9: ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದ ನವವಿವಾಹಿತೆ ಆರ್ ಫೈನ್ ಮಹ್ರಾಬ್ (18) ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದ್ದು, ಅವರು ಶಿವಮೊಗ್ಗದಲ್ಲಿರುವ ತಮ್ಮ ತವರು ಮನೆಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.ಮೇ 31ರಂದು ಮೊಹಮ್ಮದ್ ಆಶಿಕ್ ಅವರೊಂದಿಗೆ ವಿವಾಹವಾಗಿದ್ದ ಮಹ್ರಾಬ್, ಜೂನ್ 7ರ…

ಪುತ್ತೂರು : ರಸ್ತೆ ಅಗಲೀಕರಣ ಕಾಮಗಾರಿ- ಹಲವು ಪ್ರದೇಶಗಳಲ್ಲಿ ಗುರುವಾರ ಕರೆಂಟ್ ಇಜ್ಜಿ..!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್‌ನಲ್ಲಿ ಜೂನ್ 11 (ಗುರುವಾರ) ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಮೆಸ್ಕಾಂ…

ಬೊಳುವಾರು: ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ತುರ್ತು ಚಿಕಿತ್ಸೆ ಮಾಹಿತಿ ಕಾರ್ಯಾಗಾರ

ಪುತ್ತೂರು, ಜೂ. 9: ಬೊಳುವಾರಿನ ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಯ ಎಲೈಡ್ ಹೆಲ್ತ್ ಸೈನ್ಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ತುರ್ತು ಚಿಕಿತ್ಸೆ (ಎಮರ್ಜೆನ್ಸಿ ಕೇರ್) ಕುರಿತ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.ಕಾರ್ಯಾಗಾರವನ್ನು ಸಂಸ್ಥೆಯ ಅಧ್ಯಕ್ಷ ಡಾ. ಶ್ರೀಪತಿ ರಾವ್ ಉದ್ಘಾಟಿಸಿದರು. ಎ.ಜೆ.…

5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳ ಬಂಧನ

ಮಂಗಳೂರು, ಜೂನ್ 9: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಧಿತ ಆರೋಪಿಗಳನ್ನು ಅಬ್ದುಲ್ ಖಾದರ್ ತನ್ಸಿಪ್ @ ತಂಜಿ (ತೌಡಗೊಳಿ ಕ್ರಾಸ್, ನರಿಂಗಾಣ ಗ್ರಾಮ, ಬಂಟ್ವಾಳ) ಹಾಗೂ ಮೊಹಮ್ಮದ್…

ಕಡಬ: ಮಹಿಳೆ ನಾಪತ್ತೆ; ಮಾಹಿತಿ ನೀಡಲು ಪೊಲೀಸರ ಮನವಿ..!!

ಕಡಬ, ಜೂನ್ 9: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದ ನಿವಾಸಿಯಾದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ಮಾಹಿತಿ ನೀಡಿ ಪತ್ತೆಗೆ ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.ಪೊಲೀಸರ ಮಾಹಿತಿ ಪ್ರಕಾರ, ಆರ್. ಪೈನ್ ಮೆಹತಾಬ್ ಅವರು ಜೂನ್…

ಬೆಳ್ತಂಗಡಿ:ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತರರಾಜ್ಯ ಕಳ್ಳರ ಬಂಧನ..!!

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, ಸುಮಾರು ₹23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2026ರ ಏಪ್ರಿಲ್ 5ರಂದು…

ಐಡಿ ಕಾರ್ಡ್ ಇಲ್ಲದಿದ್ದರೆ ಪಬ್‌, ಬಾರ್‌ಗಳಿಗೆ ಪ್ರವೇಶವಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ತಂಬಾಕು ಬಳಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಸಂಬಂಧ ಪಬ್‌, ಬಾರ್‌, ಕ್ಲಬ್‌, ಬ್ರೂವರೀಸ್‌, ಲಾಂಜ್‌, ರೆಸ್ಟೋರೆಂಟ್ ಸೇರಿದಂತೆ ಮದ್ಯ ಸರಬರಾಜು ಮಾಡುವ ಎಲ್ಲಾ ಸಂಸ್ಥೆಗಳಲ್ಲಿ ವಯಸ್ಸಿನ…

ಬಿಲ್ಲವ, ಶೆಟ್ಟಿ ಮತ್ತು ಬಂಟ್ಸ್ ಸಮುದಾಯಗಳ ವಿರುದ್ಧ ಅವಹೇಳನಕಾರಿ ಪೋಸ್ಟ್: ಬರ್ಕೆ ಠಾಣೆಯಲ್ಲಿ ದೂರು

ಮಂಗಳೂರು, ಜೂನ್ 8: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಿಲ್ಲವ, ಶೆಟ್ಟಿ ಹಾಗೂ ಬಂಟ್ಸ್ ಸಮುದಾಯಗಳ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಒಳಗೊಂಡ ವಿಡಿಯೋ ಮತ್ತು ಪೋಸ್ಟ್ ಪ್ರಕಟಿಸಿರುವ ಆರೋಪದ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬಿರುವೆರ್ ಕುಡ್ಲ (ರಿ)…

Join WhatsApp Group
error: Content is protected !!