ಪುತ್ತೂರು ವಿಧಾನಸಭಾ ಕ್ಷೇತ್ರ: ೯ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ ೯ ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯನ್ನು…
