Author: Vidyamaana

ಕಾವೂರಿನಲ್ಲಿ ಧರ್ಮ ವಿಚಾರಿಸಿ ಹಲ್ಲೆ, ಕೊಲೆಯತ್ನ: ಮೂವರು ಆರೋಪಿಗಳ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ತಡೆದು ನಿಲ್ಲಿಸಿ ಧರ್ಮ ವಿಚಾರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.ಜನವರಿ 11ರಂದು ಸಂಜೆ 6.05ರ ಸುಮಾರಿಗೆ ನಾಲ್ವರು…

ಅನೈತಿಕ ಸಂಬಂಧಕ್ಕೆ ಕಾನೂನು ವಿವಿ ಎಂಜಿನಿಯರ್ ಕೊಲೆ: ಮೂವರು ಆರೋಪಿಗಳ ಬಂಧನ

ಮಹಿಳೆಯೊಂದರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಎಂಜಿನಿಯರ್ ವಿಠ್ಠಲ್ ರಾಠೋಡ್ (60) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಡಿ.10ರಂದು ವಿಠ್ಠಲ್…

ಪುತ್ತೂರು: ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ‘ಗ್ಲೋ ಫೆಸ್ಟ್’ – ವಜ್ರಾಭರಣಗಳಿಗೆ ವಿಶೇಷ ರಿಯಾಯಿತಿ ಕೊನೆಯ ನಾಲ್ಕು ದಿನ ಮಾತ್ರ..!!

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ಸಂಸ್ಥೆಯು ತನ್ನ ಪುತ್ತೂರು, ಮೂಡಬಿದಿರೆ, ಸುಳ್ಯ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವದ ಅಂಗವಾಗಿ ‘ಗ್ಲೋ ಫೆಸ್ಟ್’ ಅನ್ನು ಡಿಸೆಂಬರ್ 15ರಂದು ಆರಂಭಿಸಿದೆ.ಇನ್ನು ಕೇವಲ ನಾಲ್ಕು ದಿನಗಳಲ್ಲಿ ಮುಕ್ತಾಯಗೊಳ್ಳಲಿರುವ…

ಮಂಗಳೂರು: ಅಕ್ರಮ ಬಾಂಗ್ಲಾದೇಶಿ ವಲಸಿಗನೆಂದು ಶಂಕಿಸಿ ವ್ಯಕ್ತಿ ಮೇಲೆ ಹಲ್ಲೆ; ಪ್ರಕರಣ ದಾಖಲು

ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ.…

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ತೆರೆದ ಕಿಟಕಿ, ಬೆಂಕಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿರಲಿಲ್ಲ.…

ಪುತ್ತೂರು: ಜ.12–13: ವಿವೇಕಾನಂದ ಜಯಂತಿ ಸಂಭ್ರಮ – 20 ಸಾವಿರ ಕಂಠಗಳ ಸಮೂಹ ಗಾಯನ, ಶತ ಜಯಘೋಷ್..!!

ಪುತ್ತೂರು: ಯುವಜನತೆಯಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಚೇತನೆಯನ್ನು ಉತ್ತೇಜಿಸುವ ಉದ್ದೇಶದಿಂದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಜ.12 ಮತ್ತು 13ರಂದು ವಿವೇಕಾನಂದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಈ ಸಂದರ್ಭದಲ್ಲಿ 20 ಸಾವಿರ ಕಂಠಗಳ ಸಮೂಹ ಗಾಯನ…

ಪುತ್ತೂರು: ಅಪ್ರಾಪ್ತರಿಗೆ ವಾಹನ ನೀಡಿದ ಪ್ರಕರಣ –₹25,000 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.175/2022 (ಕಲಂ 279, 304(ಎ) ಐಪಿಸಿ) ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣದಲ್ಲಿ, ಅಪಘಾತ ಸಮಯದಲ್ಲಿ ಗಾಯಗೊಂಡು ನೊಂದ ಅಪ್ರಾಪ್ತ ಬಾಲಕನಿಗೆ ಮೋಟಾರು ಸೈಕಲ್‌ ಚಾಲನೆ ಮಾಡಲು ವಾಹನ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ…

ಬಂಟ್ವಾಳ: ಶಬರಿಮಲೆ ಯಾತ್ರೆ ಮುಗಿಸಿ ವಾಪಸ್‌ ಆಗುವ ವೇಳೆ ಅಪಘಾತ, ಬಾಲಕ ಸಾವು

ಶಬರಿಮಲೆ ಯಾತ್ರೆ ಮುಗಿಸಿ ಮರಳುತ್ತಿದ್ದಾಗ ಬಂಟ್ವಾಳದ 15 ವರ್ಷದ ಬಾಲಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಜನವರಿ 9, ಶುಕ್ರವಾರ ತಡರಾತ್ರಿ ಕೇರಳದ ಕೋಯಿಕ್ಕೋಡ್ ಬಳಿಯ ಕೊಟ್ಟಕ್ಕಲ್ ಬಳಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೊಪ್ಪಳದ ದುರ್ಗಾನಗರದ ನಿವಾಸಿ…

ಜ. 10:ಪುತ್ತೂರಿನಲ್ಲಿ ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಸಮಾವೇಶ..!!

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷ ಸಮಾವೇಶವು ಇಂದು ಸಂಜೆ(ಜ.10) ನಗರದ ಕೋಟೆಚಾ ಸಭಾಂಗಣದಲ್ಲಿ ನಡೆಯಲಿದೆ.ಕ್ಷೇತ್ರಾಧ್ಯಕ್ಷ ಆಶ್ರಫ್ ಬಾವು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್…

ಪುತ್ತೂರು: ವಾಹನ ಬಿಡುಗಡೆ ವಿಚಾರಕ್ಕೆ ದಾಳಿ – ಯುವಕನಿಗೆ ಚಾಕು ಇರಿತ, ಪ್ರಕರಣ ದಾಖಲು

ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸತ್ತಿಕಲ್ಲು ಭಾರತ್ ಪೆಟ್ರೋಲ್ ಪಂಪ್ ಸಮೀಪ ವಾಹನ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಕೂಟ ಸೇರಿ ಯುವಕನ ಮೇಲೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ವರದಿಯಾಗಿದೆ.ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಸರೋಳಿ ಮನೆ ನಿವಾಸಿ…

Join WhatsApp Group
error: Content is protected !!