Author: Vidyamaana

ಮಾ. 21:ಪುತ್ತೂರಿನಲ್ಲಿ ‘ಯೂರೋಕಿಡ್ಸ್’ ಜಾಗತಿಕ ಮಟ್ಟದ ಪ್ರಿಸ್ಕೂಲ್ ಉದ್ಘಾಟನೆ
ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಚಾಲನೆ – ಶಿಕ್ಷಣದಲ್ಲಿ ಹೊಸ ಅಧ್ಯಾಯ ಆರಂಭ

ಪುತ್ತೂರು, ಮಾರ್ಚ್ 21: ಆರಂಭಿಕ ಶಿಕ್ಷಣ ಕ್ಷೇತ್ರದಲ್ಲಿ ಭಾರತದ ಪ್ರಮುಖ ಸಂಸ್ಥೆಯಾಗಿರುವ ‘ಯೂರೋಕಿಡ್ಸ್’ (EuroKids) ಪ್ರಿಸ್ಕೂಲ್ ಪುತ್ತೂರಿನ ದರ್ಬೆ (ವಿಶಾಲಾ ಮಾರ್ಟ್ ಎದುರು)ಯಲ್ಲಿ ಶನಿವಾರ ಬೆಳಿಗ್ಗೆ ಉದ್ಘಾಟನೆಯಾಯಿತು.ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು. ದೀಪ ಪ್ರಜ್ವಲನೆ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಯುಗಾದಿ ವಿಶೇಷ ಕೊಡುಗೆ

ಪುತ್ತೂರು: ಯುಗಾದಿ ಹಬ್ಬದ ಅಂಗವಾಗಿ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿ ಘೋಷಿಸಿದೆ.ಯುಗಾದಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಪ್ರಾಚಿ ಇಲೈಟ್’, ಟೆಂಪಲ್ ಜ್ಯುವೆಲ್ಲರಿ, ಆ್ಯಂಟಿಕ್ ಹಾಗೂ ಪರಂಪರೆಯ ವಿನ್ಯಾಸಗಳೊಂದಿಗೆ ಆಧುನಿಕ ಶೈಲಿಯ ಚಿನ್ನ ಮತ್ತು ವಜ್ರಾಭರಣಗಳ…

ಮಾ.24 -ಏ.02:ಮಡವೂರು ಸಿ.ಎಂ ವಲಿಯುಲ್ಲಾಹಿ ಮಖಾಂ ಶರೀಫ್‌ನಲ್ಲಿ 36ನೇ ಉರೂಸ್..!!

ಕಲ್ಲಿಕೋಟೆ: ಕಾಲಘಟ್ಟದ ಪವಾಡ ಪುರುಷ, ಲಕ್ಷಾಂತರ ಭಕ್ತರ ಆರಾಧ್ಯರಾದ ಶೈಖ್ ಖುತುಬುಝ್ಝಮಾನ್ ಸಿ.ಎಂ ಅಬೂಬಕರ್ ಮುಸ್ಲಿಯಾರ್ (ಖ.ಸಿ) ಮಡವೂರು ಅವರ ಮಖಾಂ ಶರೀಫ್‌ನಲ್ಲಿ 36ನೇ ಉರೂಸ್ ಮುಬಾರಕ್ 2026ರ ಮಾರ್ಚ್ 24ರಿಂದ ಏಪ್ರಿಲ್ 2ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಜಾತಿ–ಮತ–ಧರ್ಮ ಭೇದವಿಲ್ಲದೆ ಶಾಂತಿ, ಪ್ರೀತಿ…

ಶಾಸಕಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಕಾಂಗ್ರೆಸ್‌

ಒಡಿಶಾದ ಬಾರಾಬತಿ-ಕಟಕ್ ಕ್ಷೇತ್ರದ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಸೋಫಿಯಾ ಫಿರ್ದೌಸ್ ಒಡಿಶಾ ರಾಜ್ಯದ ಮೊದಲ ಮುಸ್ಲಿಂ ಶಾಸಕಿಯಾಗಿದ್ದರು. ಸೋಫಿಯಾ ಫಿರ್ದೌಸ್ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಕಾರಣಕ್ಕೆ ಅವರನ್ನು…

ನನ್ನ ಆತ್ಮಸಾಕ್ಷಿ ಒಪ್ಪುವುದಿಲ್ಲ; ಇರಾನ್ ಯುದ್ಧಕ್ಕೆ ಬೆಂಬಲ ನೀಡಲಾರೆ”: ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕ ಜೋ ಕೆಂಟ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಇರಾನ್‌ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದಿದ್ದೇವೆ ಎಂದು ಬೀಗುತ್ತಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ತೀವ್ರ ಹಿನ್ನೆಡೆಯಾಗಿದೆ. ಟ್ರಂಪ್ ಆಡಳಿತವು ಇರಾನ್‌ನಲ್ಲಿ…

ಬನ್ನೂರು : ಸ್ಥಳೀಯರಿಗೆ ಉದ್ಯೋಗಕ್ಕೆ ಆದ್ಯತೆ: ಎಸ್‌ಡಿಪಿಐ ಬನ್ನೂರು ಘಟಕದಿಂದ ಹೋರಾಟದ ಎಚ್ಚರಿಕೆ..!!

ಪುತ್ತೂರು: ಬನ್ನೂರು ಪ್ರದೇಶದಲ್ಲಿರುವ ಮೆಸ್ಕಾಂ, ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಹಾಗೂ ಹೊಸದಾಗಿ ನಿರ್ಮಾಣಗೊಂಡ ನ್ಯಾಯಾಲಯ ಸಂಕೀರ್ಣಗಳಲ್ಲಿ ಸ್ಥಳೀಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ನೀಡುವಂತೆ ಆಗ್ರಹಿಸಿ ಎಸ್‌ಡಿಪಿಐ ಬನ್ನೂರು ಘಟಕ ಹೋರಾಟ ಆರಂಭಿಸುವುದಾಗಿ ತಿಳಿಸಿದೆ.ನಗರದ ಬೆಳೆಯುತ್ತಿರುವ ಕೇಂದ್ರವಾಗಿರುವ ಬನ್ನೂರು ವ್ಯಾಪ್ತಿಗೆ ವಾರ್ಡ್ ಸಂಖ್ಯೆ…

ಪುತ್ತೂರಿಗೆ 300 ಹಾಸಿಗೆಗಳ ಬೋಧನಾ ಆಸ್ಪತ್ರೆ –  ₹180 ಕೋಟಿ ಅನುದಾನ; ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ..!!

ಪುತ್ತೂರು: ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ದಾರಿಯು ಸುಗಮವಾಗಿದ್ದು, ಅದರ ಮೊದಲ ಹಂತವಾಗಿ 300 ಹಾಸಿಗೆಗಳ ಬೋಧನಾ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಸೇಡಿಯಾಪುನಲ್ಲಿ ಕಾಯ್ದಿರಿಸಲಾದ 40…

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್..!!

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್…

ಕೇರಳ ವಿಧಾನಸಭೆ ಚುನಾವಣೆ: ತಂದೆ-ಮಗನಿಗೆ ಬಿಜೆಪಿ ಟಿಕೆಟ್

ದಕ್ಷಿಣ ಕೊಟ್ಟಾಯಂ ಜಿಲ್ಲೆಯ ಕ್ರಿಶ್ಚಿಯನ್ ಪ‍್ರಾಬಲ್ಯದ ಎರಡು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳಾಗಿ ಹಿರಿಯ ರಾಜಕಾರಣಿ ಪಿ.ಸಿ. ಜಾರ್ಜ್ ಮತ್ತು ಅವರ ಮಗ ಶೋನ್ ಜಾರ್ಜ್‌ಗೆ ಬಿಜೆಪಿ ಟಿಕೆಟ್ ನೀಡಿದೆ. ಕೇರಳ ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ಬಿಜೆಪಿ ಸೋಮವಾರ ತನ್ನ…

ಶಾಂತಿ ಮಾತೇ ಇಲ್ಲ, ಯುದ್ಧವೊಂದೇ ದಾರಿ:ಮೊಜ್ತಾಬಾ ಖಮೇನಿ

ಮಧ್ಯಪ್ರಾಚ್ಯದಲ್ಲಿ ಶಾಂತಿಯ ಭರವಸೆ ಕ್ಷೀಣಿಸುತ್ತಿದ್ದು, ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ನೀಡಿರುವ ಹೇಳಿಕೆಗಳು ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿವೆ. ಅಧಿಕಾರ ವಹಿಸಿಕೊಂಡ ಬಳಿಕ ಎರಡನೇ ಬಾರಿ ಪ್ರತಿಕ್ರಿಯೆ ನೀಡಿರುವ ಮೊಜ್ತಾಬಾ ಖಮೇನಿ (Mojtaba Khamenei), ಯುದ್ಧ ನಿಲ್ಲುವ ಸಾಧ್ಯತೆಯನ್ನು…

Join WhatsApp Group
error: Content is protected !!