ಮುಲ್ಕಿಯಲ್ಲಿ ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-05-2026ರಂದು ಮುಲ್ಕಿ ಜಂಕ್ಷನ್ನ ಅಪೋಲೊ ಫಾರ್ಮಾ…
