Author: Vidyamaana

ಕೂರತ್ ತಂಙಳ್ ಉರೂಸ್ ನಲ್ಲಿ ಜನಸಾಗರ: ಹಲವರು ಅಸ್ವಸ್ಥ

ಕುದ್ಮಾರ್,: ಕೂರತ್ ತಂಙಳ್ ಎಂದೇ ಪ್ರಸಿದ್ಧರಾಗಿದ್ದ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರ ಸ್ಮರಣಾರ್ಥವಾಗಿ ಜೂನ್ 26ರಿಂದ 29ರವರೆಗೆ ನಡೆದ ವಾರ್ಷಿಕ ಉರೂಸ್ ಮುಬಾರಕ್‌ ಕಾರ್ಯಕ್ರಮದ ಅಂತಿಮ ದಿನವಾದ ಭಾನುವಾರ ಪ್ರಾರ್ಥನೆ ಹಾಗೂ ಅನ್ನದಾನ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ…

ಕಡಬ :ಸುಬ್ರಹ್ಮಣ್ಯ ಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ..!!!

ಕಡಬ :ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ಜೂ 29 ರಂದು ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ನೆರವೇರಿಸಿದರು. ಪೂಜೆ ಮುಗಿಸಿದ ನಂತರ ಶ್ರೀ…

ಪುತ್ತೂರು :ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಹಲವರಿಗೆ ಗಾಯ

ಪುತ್ತೂರು: ಬೈಪಾಸ್ ರಸ್ತೆಯ ಉರ್ಲಾಂಡಿ ಸಮೀಪ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾಗಿ ಮಗು ಸಹಿತ ಏಳುಮಂದಿಗೆ ಗಾಯಗೊಂಡ ಘಟನೆ ಜೂನ್ 29 ರ ಭಾನುವಾರ ನಡೆದಿದೆ. ಸಾಲೆತ್ತೂರು ಮೂಲದ ಮೊಮ್ಮದ್ ತಮೀಮ್ (೫), ಹಮೀದ್ (೪೦), ಇಸ್ಮಾಯಿಲ್ (೪೫), ಇಬ್ರಾಹಿಂ…

ಪುತ್ತೂರು:ಮುಕ್ರಂಪಾಡಿಯಲ್ಲಿ ಭೀಕರ ಸರಣಿ ಅಪಘಾತ

ಪುತ್ತೂರು, ಜೂನ್ 29 – ಪುತ್ತೂರಿನ ಮುಕ್ರಂಪಾಡಿ ಬಳಿ ಭಾನುವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ತಾರ್ ಜೀಪ್, ಪುತ್ತೂರು ಕಡೆಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಬಳಿಕ, ಕಾರಿಗೆ ಡಿಕ್ಕಿ…

Video: ಸಿಕ್ಸರ್‌ ಬಾರಿಸುತ್ತಲೇ ಕುಸಿದು ಬಿದ್ದು ಮೃ*ತಪಟ್ಟ ಆಟಗಾರ

ಪಂಜಾಬ್‌ನ (Punjab) ಫಿರೋಜ್ಪುರ (Firozpur) ಜಿಲ್ಲೆಯಲ್ಲಿ ನಡೆಯುತ್ತಿದ್ದ ಕ್ರಿಕೆಟ್‌ (Cricket) ಪಂದ್ಯದ ವೇಳೆ ಕ್ರಿಕೆಟ್ ಆಟಗಾರನೊಬ್ಬ ಹೃದಯಾಘಾತದಿಂದ (Heart Attack) ಕುಸಿದು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿಪಿಆರ್ ಮಾಡಿದರೂ ಪ್ರಯೋಜನವಾಗಿಲ್ಲ.ಕ್ರಿಕೆಟ್‌ ಆಟಗಾರ ಹರ್ಜೀತ್‌ ಸಿಂಗ್‌ ಸಿಕ್ಸರ್‌ ಬಾರಿಸಿದ ನಂತ ಮೊಣಕಾಸಿನ ಮೇಲೆ…

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದಸ್ಯ ಅರೆಸ್ಟ್

ಬೆಳಗಾವಿ, ಜೂನ್ 29: ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ (birthday) ಸಂಭ್ರಮಾಚರಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಸದಸ್ಯನಿಂದ (Gram Panchayat Member)ಗೂಂಡಾವರ್ತನೆ ತೋರಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ನಡೆದಿದೆ. ಎರಡು ದಿನಗಳ‌ ಹಿಂದೆ ನಡೆದ…

SHOCKING : ಅಳಿಯನ ಜೊತೆ ಅತ್ತೆ ಎಸ್ಕೇಪ್ ಕೇಸ್ – ಸ್ಟೋರಿಯಲ್ಲಿ ಧಿಡೀರ್ ಟ್ವಿಸ್ಟ್.!

ಕಳೆದ ಕೆಲ ದಿನಗಳ ಹಿಂದೆಯಷ್ಟೆ ದಾವಣಗೆರೆಯಲ್ಲಿ ಅಳಿಯನೋರ್ವ ತನ್ನ ಪತ್ನಿಯ ಮಲತಾಯಿಯೊಂದಿಗೆ ಪರಾರಿಯಾಗಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ 6 ತಿಂಗಳ ಬಳಿಕ ಅತ್ತೆ ದಿಢೀರ್ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಶಾಂತಾ ಎನ್ನುವವರು ಮುದ್ದೇನಹಳ್ಳಿ ಗ್ರಾಮದ ನಾಗರಾಜ್ ಎಂಬುವವರನ್ನು 13 ವರ್ಷದ…

90 ಡಿಗ್ರಿ ಕೋನದ ಅವೈಜ್ಞಾನಿಕ ಸೇತುವೆ ನಿರ್ಮಾಣ: 8 ಎಂಜಿನಿಯರ್‌ ಗಳ ಅಮಾನತು

ನಗರದ ಐಶ್‌ಬಾಗ್ ಪ್ರದೇಶದಲ್ಲಿ ಹೊಸ ರೈಲು ಓವರ್ ಬ್ರಿಡ್ಜ್‌ನ 90 ಡಿಗ್ರಿ ತಿರುವು ಹೊಂದಿರುವ ದೋಷಪೂರಿತ ವಿನ್ಯಾಸಕ್ಕಾಗಿ ಲೋಕೋಪಯೋಗಿ ಇಲಾಖೆಯ ಇಬ್ಬರು ಮುಖ್ಯ ಎಂಜಿನಿಯರ್‌ಗಳು ಸೇರಿದಂತೆ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಶನಿವಾರ ಅಮಾನತುಗೊಳಿಸಿದೆ. ಐಶ್‌ ಬಾಗ್ ಆರ್‌ಒಬಿ ನಿರ್ಮಾಣದಲ್ಲಿ ಗಂಭೀರ…

ಜೂ.28-29 : ಧನ್ವಂತರಿ ಲ್ಯಾಬೋರೇಟರಿ ಬೊಳುವಾರು ಶಾಖೆಯಲ್ಲಿ “ಉಚಿತ” ಥೈರಾಯಿಡ್, ಶುಗ‌ರ್ ತಪಾಸಣಾ ಶಿಬಿರ..!!

ಪುತ್ತೂರು : ನಗರದ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಬೊಳುವಾರು ಶಾಖೆಯಲ್ಲಿ ಜೂನ್ 28 ಮತ್ತು 29 ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು ಆಯೋಜಿಸಿದೆ.…

ಹೆಚ್ಚುವರಿ ಹಣ ವಸೂಲಿ: ಗ್ರಾಮ ಒನ್ ಮಾನ್ಯತೆ ರದ್ದು

ಸಕಾಲ ಸೇವೆಗಳಿಗೆ ಸರ್ಕಾರ ನಿಗದಿಪಡಿಸಿಕ್ಕಿಂತ ಹೆಚ್ಚು ಹಣವನ್ನು ಗ್ರಾಹಕರಿಂದ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದ ಮಾನ್ಯತೆಯನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ರದ್ದುಪಡಿಸಿದ್ದಾರೆ. ಆಧಾರ್ ಕಾರ್ಡ್‌ನಲ್ಲಿ ನಂಬರ್ ಬದಲಾವಣೆಗೆ ₹50ರ ಬದಲಾಗಿ ₹350, ಪಾನ್‌ಕಾರ್ಡ್ ಹೆಸರು…

Join WhatsApp Group
error: Content is protected !!