ದಾಖಲೆ ಬರೆದ ಹತ್ತೂರ ಒಡೆಯನ ಪುತ್ತೂರು ಜಾತ್ರೆ – ಮೊದಲ ಬಾರಿ 200ಕ್ಕೂ ಅಧಿಕ ಬ್ರಹ್ಮರಥ ಸೇವೆ!! – ಅನ್ನಪ್ರಸಾದ ವ್ಯವಸ್ಥೆಗೆ ಭಕ್ತರ ಮೆಚ್ಚುಗೆ
ಇತಿಹಾಸ ಪ್ರಸಿದ್ದ ಪುತ್ತೂರು ಸೀಮೆಯ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ಗುರುವಾರ ರಾತ್ರಿ ಬ್ರಹ್ಮರಥೋತ್ಸವ ಭಕ್ತಿ ಸಂಭ್ರಮದೊಂದಿಗೆ ವೈಭವದಿಂದ ನಡೆಯಿತು. ಈ ಕ್ಷಣವನ್ನು ಕಣ್ಣುಂಬಿಕೊಳ್ಳಲು ಭಕ್ತ ಜನಸಾಗರವೇ ದೇವಳದ ಗದ್ದೆಗೆ ಹರಿದು ಬಂದಿತ್ತು. ಬ್ರಹ್ಮರಥೋತ್ಸವದಲ್ಲಿ 200 ಮಂದಿ ಭಕ್ತರು ಬ್ರಹ್ಮರಥೋತ್ಸವ ಪೂಜಾ ಸೇವೆ…
