Author: Vidyamaana

ಟೆಕ್ಕಿ ಆತ್ಮಹತ್ಯೆ ಕೇಸ್ʼಗೆ ಬಿಗ್ ಟ್ವಿಸ್ಟ್: ಗಂಡನ ವಿರುದ್ಧವೇ ಪತ್ನಿಯಿಂದ ಗಂಭೀರ ಆರೋಪ!

ಉ ತ್ತರ ಪ್ರದೇಶದ ಆಗ್ರಾದಲ್ಲಿ ಐಟಿ ಕಂಪನಿ ಮ್ಯಾನೇಜರ್ ಮಾನವ್ ಎಂಬುವವರು ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವ್ಯಕ್ತಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಅಳುತ್ತಿರುವ ಲೈವ್ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ,…

ವಿಚಾರಣೆ ವೇಳೆ ಆರೋಪಿ ಅಶೋಕ  ಪರಾರಿ

ಉಡುಪಿ :ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿಯೊಬ್ಬ ಪರಾರಿಯಾದ ಘಟನೆ ನಡೆದಿದೆ. ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾ ಅವರ ವಾರಂಟ್‌ ಆರೋಪಿ ಅಶೋಕ ಎಂಬಾತನನ್ನು ಫೆ.27ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಂಪತ್‌…

ಪಾಸ್‌ಪೋರ್ಟ್ ನಿಯಮದಲ್ಲಿ ಮಹತ್ವದ ಬದಲಾವಣೆ!!

ಭಾರತ ಸರ್ಕಾರ ಪಾಸ್‌ಪೋರ್ಟ್ ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. 2023ರ ಅಕ್ಟೋಬರ್ 1ರಂದು ಅಥವಾ ನಂತರ ಜನಿಸಿದ ಭಾರತೀಯ ನಾಗರಿಕರು ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವಾಗ ಜನನ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಈ ಹೊಸ ನಿಯಮವು 1980ರ ಪಾಸ್‌ಪೋರ್ಟ್ ನಿಯಮಗಳಿಗೆ ತಿದ್ದುಪಡಿಯಾಗಿದ್ದು, ಕೇಂದ್ರ…

14 ನೇ ಮಗುವಿನ ತಂದೆಯಾದ ʼಎಲಾನ್ ಮಸ್ಕ್ʼ

ವಿ ಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ತಮ್ಮ 14ನೇ ಮಗುವಿಗೆ ತಂದೆಯಾಗಿದ್ದಾರೆ. ಈ ಸುದ್ದಿ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಮಸ್ಕ್ ಅವರ ವೈಯಕ್ತಿಕ ಜೀವನವು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ನ್ಯೂರಾಲಿಂಕ್‌ನ ಕಾರ್ಯನಿರ್ವಾಹಕಿಯಾಗಿರುವ ಮಸ್ಕ್ ಅವರ ಸಂಗಾತಿ ಶಿವೋನ್…

ಫರಂಗಿಪೇಟೆ ವಿದ್ಯಾರ್ಥಿ ನಾಪತ್ತೆ ಪ್ರಕರಣ ಭೇದಿಸಲು ಗರಿಷ್ಠ ಪ್ರಯತ್ನ:ಎರಡು ದಿನಗಳ ಕಾಲಾವಕಾಶ ನೀಡಿ ಸಹಕರಿಸಿ :ಎಸ್ಪಿ

ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬುವರ ಪುತ್ರ, ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ 5 ದಿನ ಕಳೆದರೂ ಸುಳಿವು ಸಿಕ್ಕಿಲ್ಲ. ಆತನನ್ನು ಪತ್ತೆ ಮಾಡಲು ಪೊಲೀಸ್ ಇಲಾಖೆ ವಿಫಲವಾಗಿದೆ’ ಎಂದು ಆರೋಪಿಸಿ ಗ್ರಾಮಸ್ಥರು, ಬಿಜೆಪಿ ಮತ್ತು ವಿವಿಧ…

ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ನಿಧನ

ಕಾಗವಾಡ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ (36) ಅವರು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೆಲ ತಿಂಗಳುಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ…

ರೈಲು ಬರುವಾಗ ಹಳಿಯಲ್ಲಿ ತಬ್ಬಿಕೊಂಡು ನಿಂತ ಅಮ್ಮ-ಮಕ್ಕಳು, ಕ್ಷಣಾರ್ಧದಲ್ಲಿ ನುಚ್ಚುನೂರಾದ ದೇಹ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೊಂದು ತಾಯಿ ಹಾಗೂ ಇಬ್ಬರು ಮಕ್ಕಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಟ್ಟಾಯಂನಲ್ಲಿ ನಡೆದಿದೆ. ಶೈನಿ ಕುರಿಯಾಕೋಸ್ (43) ಮತ್ತು ಅವರ ಹೆಣ್ಣುಮಕ್ಕಳಾದ ಅಲೀನಾ (11) ಮತ್ತು ಇವಾನಾ (10) ಸಾವನ್ನಪ್ಪಿದ್ದಾರೆ. ನಿನ್ನೆ ಬೆಳಗ್ಗೆ…

ಮನೆಯಲ್ಲಿ ಇರುವೆಗಳ ಕಾಟ ಹೆಚ್ಚಾಗಿದ್ಯಾ?- ಇವುಗಳಿಂದ ಮುಕ್ತಿ ಪಡೆಯಲು ಇಲ್ಲಿದೆ ನೋಡಿ ಟ್ರಿಕ್ಸ್!

ಮ ನೆಯಲ್ಲಿ ಮಕ್ಕಳಿದ್ದಾಗ ಹೇಗೆ ಆಟ-ಸಾಮಾನುಗಳು ಮನೆ ತುಂಬಾ ಹರಡಿರುತ್ತದೋ, ಹಾಗೇ ಅಲ್ಲಲ್ಲಿ ಈ ಚಾಕಲೇಟ್ – ಬಿಸ್ಕೆಟ್, ಸಿಹಿ ತಿಂಡಿಗಳ ತುಂಡುಗಳು ಬಿದ್ದಿರುತ್ತವೆ. ಹಠ ಮಾಡುತ್ತಿದ್ದಾಗ ಅವರುಗಳನ್ನು ಸಮಾಧನ ಮಾಡಲು ಅಂತ ಈ ತಿಂಡಿಗಳನ್ನು ಕೊಡುತ್ತೇವೆ. ಆದ್ರೆ ಅವರೋ ಅದನ್ನು…

ಜಾವೇದ್ ಅಖ್ತರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಇತ್ಯರ್ಥ; ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್!

ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ನಾಲ್ಕು ವರ್ಷಗಳ ಬಳಿಕ ಶುಕ್ರವಾರ ಮಧ್ಯಸ್ಥಿಕೆ ಮೂಲಕ ಬಾಲಿವುಡ್ ನಟಿ ಕಂಗನಾ ರಣಾವತ್ ಬಗೆಹರಿಸಿಕೊಂಡಿದ್ದಾರೆ. ಹಿರಿಯ ಸಾಹಿತಿಗೆ ಬಿಜೆಪಿ ಸಂಸದೆ ಕ್ಷಮೆಯಾಚಿಸಿದ್ದಾರೆ. ಇವರಿಬ್ಬರೂ ಶುಕ್ರವಾರ ಇಲ್ಲಿನ ವಿಶೇಷ…

ಮಾ.02; ಆಲಂಕಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ-ಬಂಡಾಯ ಪರಿಣಾಮ ಬೀರದು- ವೆಂಕಟ್ ವಳಲಂಬೆ

ಪುತ್ತೂರು; ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಮಾ.೨ರಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಅಭೂತಪೂರ್ವ ಜಯ ಕಾಣಲಿದ್ದಾರೆ. ರೈತಹಿತಾಸಕ್ತಿಗಾಗಿ ದುಡಿಯುವ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ. ೧೨ ಮಂದಿ ಹೊಸಮುಖಗಳು ಚುನಾವಣಾ ಕಣದಲ್ಲಿದ್ದಾರೆ. ಯಾವುದೇ ಬಂಡಾಯವೂ…

Join WhatsApp Group
error: Content is protected !!