‘ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು’ ನೆಲೆಯಲ್ಲಿ ಕೆಲಸ ಮಾಡುತ್ತಿರುವ ಶಾಸಕ ಅಶೋಕ್ ರೈಗಳ ಬಗ್ಗೆ ಅಪಪ್ರಚಾರ ಸಲ್ಲದು
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಹೇಳಿಕೆ
ಪುತ್ತೂರು : ಪುತ್ತೂರಿನ ಜನಪ್ರಿಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡುತ್ತಿದ್ದು ಜಾತಿ,ಧರ್ಮ,ಪಕ್ಷ ಭೇದ ವಿಲ್ಲದೆ ಕಾಂಗ್ರೆಸ್ ಪಕ್ಷದ ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟು ಸರ್ವರಿಗೂ ಸಮಬಾಲು ಸರ್ವರಿಗೂ ಸಮಪಾಲು ಎಂಬ…
