ಇಂದು (ಅ.26) : ವಿಧಾನ ಪರಿಷತ್ ನಲ್ಲಿ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ರಿಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆ
ಪುತ್ತೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಅ.26 ಶನಿವಾರ ಪುತ್ತೂರು ಜೈನಭವನದಲ್ಲಿ ನಡೆಯಲಿದೆ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ಕಬಕದಲ್ಲಿ ಸ್ವಾಗತಿಸಿದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ…
