Author: Vidyamaana

ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ನಾಲ್ವರು ಯುವತಿಯರ ರಕ್ಷಣೆ, ದಂಪತಿ ಅರೆಸ್ಟ್

ಬೆಂಗಳೂರು, ಅ.12: ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರಿನಲ್ಲಿ (Bengaluru) ಸಿಸಿಬಿ‌ ಪೊಲೀಸರು (CCB Police) ಬಂಧಿಸಿದ್ದಾರೆ. ಬಂಧಿತ ಪ್ರಕಾಶ್, ಪಾರಿಜಾತ ದಂಪತಿ ಪಟ್ಟೆಗಾರಪಾಳ್ಯ ನಿವಾಸಿಗಳು. ಇವರು ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ…

ಓಲಾ ಇ-ಸ್ಕೂಟರ್‌: 10 ಸಾವಿರ ಗ್ರಾಹಕರು ದೂರು

ನ ವದೆಹಲಿ (ಪಿಟಿಐ): ಕಳೆದ ಒಂದು ವರ್ಷದಲ್ಲಿ ಓಲಾ ಎಲೆಕ್ಟ್ರಿಕ್‌ ಕಂಪನಿಯ ಇ-ಸ್ಕೂಟರ್‌ನ ಗುಣಮಟ್ಟ ಮತ್ತು ಮಾರಾಟ ಸೇವೆಯಲ್ಲಿನ ಲೋಪಕ್ಕೆ ಸಂಬಂಧಿಸಿದಂತೆ 10 ಸಾವಿರಕ್ಕೂ ಹೆಚ್ಚು ಗ್ರಾಹಕರು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ (ಸಿಸಿಪಿಎ) ದೂರು ಸಲ್ಲಿಸಿದ್ದಾರೆ. ಹಾಗಾಗಿ, ಪ್ರಾಧಿಕಾರವು ಕಂಪನಿಗೆ…

ಮಂಗಳೂರು: ರಾಜ್ಯದ ನಾಲ್ವರು ಜೆಸ್ವಿಟ್ ಉಪಯಾಜಕರಿಗೆ ಗುರುದೀಕ್ಷೆ

ಮಂಗಳೂರು : ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ವರು ಉಪಯಾಜಕರಿಗೆ ಯಾಜಕರಾಗಿ ದೀಕ್ಷೆಯನ್ನು ನೀಡಿದರು. ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ,…

ಹೊಸ ಬೈಕ್‌ ಗಳಲ್ಲಿ ʼಹೆಡ್‌ ಲೈಟ್‌ʼ ಏಕೆ ಆನ್ ಆಗಿರುತ್ತವೆ ? ಇದರ ಹಿಂದಿದೆ ಈ ಕಾರಣ

ಹೊ ಸ ಬೈಕ್‌ ಗಳನ್ನು ಓಡಿಸುವಾಗ ಹೆಡ್‌ ಲೈಟ್‌ ಗಳು ಯಾವಾಗಲೂ ಆನ್ ಆಗಿರುವುದು ಕಂಡು ಬರುತ್ತದೆ. ಇದಕ್ಕೆ ಕಾರಣ ಏಪ್ರಿಲ್ 1, 2017 ರಂದು ದ್ವಿಚಕ್ರ ವಾಹನಗಳಲ್ಲಿ ಮಾಡಿದ ಬದಲಾವಣೆಯಾಗಿದೆ. ಈ ಬದಲಾವಣೆಯ ಅನುಷ್ಠಾನದ ನಂತರ, ನೀವು ಬೈಕ್ ಚಾಲನೆ…

ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ ‘ಅಪಪ್ರಚಾರ’
ವಿಕೃತ ಮನಸ್ಸುಗಳ ಕ್ರಿಯೆ- ಎಸ್‍ಡಿಎಂಸಿ ಹೇಳಿಕೆ

ಪುತ್ತೂರು: ನೆಲ್ಯಾಡಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಲ್ಲಿನ ಕರ್ತವ್ಯ ನಿರತ ಶಿಕ್ಷಕರೊಬ್ಬರ ಕುರಿತು ಖಾಸಗಿ ವಾಹಿನಿಯೊಂದು ಇಲ್ಲ-ಸಲ್ಲದ ಆರೋಪ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಮೂಲಕ ಶಾಲೆಯ ಹೆಸರಿಗೆ ಧಕ್ಕೆ ತಂದಿರುವ ಘಟನೆ ಖಂಡನೀಯ ಎಂದು ನೆಲ್ಯಾಡಿ…

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿ ಪ್ರಮುಖರ ಸಭೆ ಒಬ್ಬ ರಾಷ್ಟ್ರಭಕ್ತ ಕಾರ್ಯಕರ್ತನನ್ನು ಜನಪ್ರತಿನಿಧಿಯಾಗಿಸುವ ಚುನಾವಣೆ :ಕ್ಯಾಪ್ಟನ್ ಬ್ರಿಜೇಶ್ ಚೌಟ

ಪುತ್ತೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸ್ಥಾನಕ್ಕೆ ಒಕ್ಟೋಬರ್ 21 ರಂದು ನಡೆಯುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯು ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. *ನಮ್ಮದೇ ಕ್ಷೇತ್ರ ಮತ್ತೆ ನಮ್ಮ ಅಭ್ಯರ್ಥಿ ಗೆದ್ದು ನಮ್ಮದಾಗ ಬೇಕು :…

ಜೈಲಲ್ಲಿ ನಟ ದರ್ಶನ್ ಗೆ ಕಾಟ ಕೊಟ್ಟಿದ್ದ ರೇಣುಕಾಸ್ವಾಮಿಯ ಪ್ರೇತಾತ್ಮ, ಮಂಗಳೂರಲ್ಲಿ ಪ್ರತ್ಯಕ್ಷ: ಏನಿದು ‘ಆತ್ಮ’ದ ಕಥೆ!

ಮಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟ ದರ್ಶನವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಅವರಿಗೆ ತೀವ್ರವಾಗಿ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವೈದ್ಯರು, ಅವರನ್ನು ತಪಾಸಣೆ ಮಾಡಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಎಷ್ಟೇ…

ಬಾಂಗ್ಲಾದೇಶಿಗರು ಅಕ್ರಮ ಪ್ರವೇಶ; 9 ಮಂದಿ ಬಂಧನ

ಉಡುಪಿ: ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಮಲ್ಪೆಗೆ ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ…

ಪುತ್ತೂರು : ಸುಳ್ಯದ ಯುವಕನಿಗೆ ಪುತ್ತೂರಿನ ಯುವಕರಿಂದ ಹಲ್ಲೆ!!

ಪುತ್ತೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಸುಳ್ಯದ ಹಿಂದೂ ಯುವಕನಿಗೆ ಅದೇ ರೈಲಿನಲ್ಲಿ ಬಂದ ಅನ್ಯ ಧರ್ಮದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಆದ್ರೆ ತತ್ ಕ್ಷಣ ಎಚ್ಚೆತ್ತ ಪುತ್ತೂರು…

ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಬಸ್ – ಚಾಲಕ ಭರತ್ ಮೃತ್ಯು !

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ…

Join WhatsApp Group
error: Content is protected !!