ಸಿಟಿಒ ಗುಡ್ಡೆಯ ಅಲ್ಪಸಂಖ್ಯಾತ ಸೇವಾ ಕೇಂದ್ರ ಬಳಕೆ ಚರ್ಚೆ-ಹಾಸ್ಟೆಲ್ ಆಗಿ ಪರಿವರ್ತನೆಗೆ ಸರ್ಕಾರಕ್ಕೆ ಶಿಫಾರಸು; ಮೆಡಿಕಲ್ ಕಾಲೇಜು ಹಾಸ್ಟೆಲ್ಗೂ ಬಳಕೆಯ ಚಿಂತನೆ..!!
ಪುತ್ತೂರು: ನಗರದ ಸಿಟಿಒ ಗುಡ್ಡೆಯಲ್ಲಿ ನಿರ್ಮಾಣಗೊಂಡಿರುವ ಅಲ್ಪಸಂಖ್ಯಾತ ಸೇವಾ ಕೇಂದ್ರದ ಕಟ್ಟಡದ ಮುಂದಿನ ಬಳಕೆ ಕುರಿತು ಚರ್ಚೆ ಆರಂಭವಾಗಿದೆ. ಕಟ್ಟಡವನ್ನು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಆಗಿ ಪರಿವರ್ತಿಸುವ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಶಾಸಕ ಅಶೋಕ್ ರೈ ಸೆ.28ರಂದು ಸ್ಥಳಕ್ಕೆ ಭೇಟಿ ನೀಡಿ…
