Author: Vidyamaana

SHOCKING : ತನ್ನ ‘ಖಾಸಗಿ ವೀಡಿಯೊ’ ಸೆರೆಹಿಡಿದ ಪ್ರಿಯಕರನನ್ನ ‘ಮಾಜಿ ಲವರ್’ ಜೊತೆ ಸೇರಿ ಹತ್ಯೆಗೈದ ಪ್ರೇಯಸಿ.!

ಅಶ್ಲೀಲ ವೀಡಿಯೊ ಸೆರೆಹಿಡಿದ ಪ್ರಿಯಕರನನ್ನು ಆತನ ಪ್ರೇಯಸಿಯೇ ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಗಾಂಧಿ ವಿಹಾರ್ನ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಯುಪಿಎಸ್ಸಿ ಆಕಾಂಕ್ಷಿಯ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಈ ಪ್ರಕರಣವು ಮೊದಲು ಬೆಂಕಿ ಆಕಸ್ಮಿಕವೆಂದು ಕಂಡುಬಂದರೂ, ನಂತರ…

ಬೆಂಗಳೂರು: ಖಾಸಗಿ ಕಂಪನಿಯ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ 48 ಕೋಟಿ ರೂ. ವಂಚನೆ; ಇಬ್ಬರ ಬಂಧನ

ಖಾಸಗಿ ಹಣಕಾಸು ಕಂಪನಿಯ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ವಿದೇಶಿ ಐಪಿ ವಿಳಾಸಗಳನ್ನು ಬಳಸಿಕೊಂಡು 48 ಕೋಟಿ ರೂ. ವಂಚನೆಯಿಂದ ವರ್ಗಾಯಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಸಂಬಂಧ ವಿಜ್‌ಡಿಎಂ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್‌ನ…

ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೇ ಕಾಮಗಾರಿ ಹಿನ್ನಲೆ..!!ನ.2 ರಿಂದ ಬೆಂಗಳೂರು-ಮಂಗಳೂರು ಹಲವು ರೈಲು ಸಂಚಾರ ರದ್ದು.!!

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯವಾಗಲಿದ್ದು. ಕೆಲವು ರೈಲುಗಳ ರದ್ದು ಮಾಡಲಾಗಿದೆ. ಸಕಲೇಶಪುರ ಹಾಗೂ ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೇ ಕಾಮಗಾರಿ ಆರಂಭಗೊಳ್ಳುತ್ತಿದೆ. ಈ ಭಾಗದಲ್ಲಿ…

ನಿಧನ

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದ ಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆ ನಿವಾಸಿ ಗಣೇಶ ಶೆಟ್ಟಿ ಅವರ ಪುತ್ರಿ ಶ್ರದ್ದಾ (23) ಅಕ್ಟೋಬರ್ 26ರಂದು ಸ್ವಗೃಹದಲ್ಲೇ ನಿಧನರಾದರು. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಮಹಾರಾಷ್ಟ್ರ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ಆಕೆಯೇ S**x ಗೆ ಪೀಡಿಸುತ್ತಿದ್ದಳು’ ಎಂದ ಆರೋಪಿ!

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಮಹಾರಾಷ್ಟ್ರ ವೈದ್ಯೆ ಅತ್ಯಾಚಾರ, ಆತ್ಮಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ದೊರೆತಿದ್ದು, ಆಕೆಯೇ ಸೆ**ಗೆ ಒತ್ತಾಯಿಸುತ್ತಿದ್ದಳು ಮತ್ತು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು ಎಂದು ಆರೋಪಿ ಹೇಳಿದ್ದಾನೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ಟನ್‌ನಲ್ಲಿ ಮಹಿಳಾ ವೈದ್ಯೆಯೊಬ್ಬರು,…

ಕರ್ನೂಲ್ ದುರಂತ; ಬಸ್ ಚಾಲಕನ ಬಂಧನ

ಆಂಧ್ರ ಪ್ರದೇಶದ (Andhra Pradesh) ಕರ್ನೂಲ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಬಸ್‌ ಬೆಂಕಿ ದುರಂತದಲ್ಲಿ (Kurnool Bus Fire) 20 ಜನರು ಸಾವನ್ನಪ್ಪಿದ ಬಳಿಕ ಖಾಸಗಿ ಬಸ್‌ನ ಚಾಲಕನನ್ನು (Bus driver arrested) ಬಂಧಿಸಲಾಗಿದೆ. ಬಸ್ ಬೆಂಕಿ ಹೊತ್ತಿಕೊಂಡ…

ಉಪ್ಪಳಿಗೆ: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ – ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್‌ಗೆ ನೊಟೀಸ್..!!

ಪುತ್ತೂರು: ಉಪ್ಪಳಿಗೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಮುಖ ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ನೀಡಿದ ಭಾಷಣದ ಕುರಿತಾಗಿ ಕಾನೂನು ವಿವಾದ ಎದ್ದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಭಟ್ ಹಾಗೂ ಕಾರ್ಯಕ್ರಮದ…

ಆಟೋದಲ್ಲಿ ಮಹಿಳೆ ಶವ – ಒಂದೇ ದಿನದಲ್ಲಿ ಆರೋಪಿಗಳ ಬಂಧನ

ಇಡೀ ಬೆಂಗಳೂರನ್ನೇ (Bengaluru) ಬೆಚ್ಚಿಬೀಳಿಸಿದ್ದ ಆಟೋದಲ್ಲಿ (Auto ) ಮಹಿಳೆ ಶವ ಪತ್ತೆ ಕೇಸ್ ಬೇಧಿಸುವಲ್ಲಿ ಬೆಂಗಳೂರು ಪೊಲೀಸರು (Police ) ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ತಿಲಕನಗರದಲ್ಲಿ ಮಹಿಳೆ ಸಲ್ಮಾ ಕೊಲೆ‌ ಪ್ರಕರಣ ಪೊಲೀಸರಿಗೆ ನಿಜಕ್ಕೂ ಸವಾಲಾಗಿತ್ತು. ಇದೀಗ ಇಬ್ಬರು ಆರೋಪಿಗಳಿಂದ ಸಲ್ಮಾ…

ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಉಪ್ಪಳಿಗೆಯಲ್ಲಿ ಅ.20 ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್. ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ನೀಡಿದ ಭಾಷಣವು ಧಾರ್ಮಿಕ ದ್ವೇಷ ಪ್ರಚೋದನೆ, ಮಹಿಳೆಯರ ಘನತೆಗೆ ಧಕ್ಕೆ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ ಎಂಬ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದೆ.…

ಸುರತ್ಕಲ್|ಚೂರಿ ಇರಿತ ಪ್ರಕರಣ: ಪ್ರಮುಖ ಆರೋಪಿ ರೌಡಿಶೀಟರ್‌ ಗುರುರಾಜ್‌ ಆಚಾರಿ ಬಂಧನ

ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್‌ ಗುರುರಾಜ್‌ ಆಚಾರಿ ಎಂಬಾತನನ್ನು ಸುರತ್ಕಲ್‌ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್‌ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ, ಕೆ.ವಿ. ಅಲೆಕ್ಸ್, ಸುರತ್ಕಲ್‌ ಇಂದಿರಾ…

Join WhatsApp Group
error: Content is protected !!