ಹರೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಣೆ!!!
ಮಂಗಳೂರು : ಮೊನ್ನೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯಿಂದ ನೊಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹರೀಶ್ ಕುಮಾರ್ ಜ.7 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಭಾಷಣ ಮಾಡಿ…
