ಪುತ್ತೂರು :ಶಾಸಕ ಅಶೋಕ್ ರೈ ಕನಸು ನನಸು – ಡಿ.13 : ಐದು ಕೋಟಿ ವೆಚ್ಚದ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ
ಪುತ್ತೂರು: ಪುತ್ತೂರಿನ ದೀರ್ಘಕಾಲದ ಬೇಡಿಕೆಗಳಲ್ಲಿ ಒಂದಾದ ಹೊಸ ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣ ಕಾರ್ಯಕ್ಕೆ ನಾಳೆ ಚಾಲನೆ ಸಿಗುತ್ತಿದೆ. ಹಳೆಯ, ಸೌಲಭ್ಯ ಕೊರತೆಯಿದ್ದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಪಂ ಕಚೇರಿಗೆ ಆಧುನಿಕ ಸೌಕರ್ಯಗಳಿರುವ ನೂತನ ಕಟ್ಟಡ ಅಗತ್ಯವಿದೆ ಎಂದು ಶಾಸಕರಾಗಿದ್ದ ಆರಂಭಿಕ ದಿನಗಳಿಂದಲೇ…
