ಪುತ್ತೂರು : ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು
ಪುತ್ತೂರು : ಸಿಮೆಂಟ್ ಸಾರಣೆ ಕೆಲಸದ ಸಹಾಯಕರಾಗಿದ್ದ ಕಾರ್ಮಿಕರೊಬ್ಬರು ಕೆಲಸದ ವೇಳೆ ಮೃತಪಟ್ಟಿದ್ದು, ಅವರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಸಮೀಪದ ರಸ್ತೆ ಬದಿಯಲ್ಲಿ ಇಟ್ಟುಹೋದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಎಂಬಲ್ಲಿ ಶನಿವಾರ…
