ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಚಿನ್ನದ ಸರ ಕದಿಯಲು ಯತ್ನ; ಕಿಲಾಡಿ ಕಳ್ಳಿ ಬಂಧನ
ಕಾಸರಗೋಡು: ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಚಿನ್ನದ ಸರ ಕದಿಯಲು ಯತ್ನಿಸಿದ ತಮಿಳುನಾಡು ಮೂಲದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಹೊಸಂಗಡಿಯಲ್ಲಿ ನಡೆದಿದೆ.ಮಧುರೈ ಮೂಲದ ಮುತ್ತಾತ್ತ (40) ಬಂಧಿತ ಆರೋಪಿ. ಮಂಗಳೂರಿನಿಂದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಮದುವೆ ಸಮಾರಂಭ…
