ಇಲಾನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ ರಾಕೆಟ್ ಪರೀಕ್ಷೆಯ ವೇಳೆ ಸ್ಫೋಟ
ಅಮೆರಿಕ: ಉದ್ಯಮಿ ಇಲಾನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ ರಾಕೆಟ್, ದೈನಂದಿನ ಪರೀಕ್ಷೆಯ ವೇಳೆ ಸ್ಫೋಟಗೊಂಡಿರುವ ಘಟನೆ ಅಮೆರಿಕದ ಟೆಕ್ಸಾಸ್‌ನಿಂದ ವರದಿಯಾಗಿದೆ. ಘಟನೆಯಲ್ಲಿ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ. ಆದರೆ ಸ್ಫೋಟದ ತೀವ್ರತೆಗೆ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಆವರಿಸಿತ್ತು. ಸ್ಟಾರ್‌ಬೇಸ್‌ನಲ್ಲಿ ಹತ್ತನೇ…
