GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸರ್ಕಾರಿ ಹುದ್ದೆ ಭರ್ತಿ ಜೊತೆಗೆ ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ, ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 10 ಸಾವಿರ ಯುವಕರ ಸಂಘ ಸ್ಥಾಪನೆ ಹಾಗೂ 10 ಲಕ್ಷ ಅನುದಾನ, ಒಸಿ ಸಿಸಿ ಸಮಸ್ಯೆಗೆ ಪರಿಹಾರ, ರಾಜ್ಯದೆಲ್ಲೆಡೆ ಬಿ…
