Author: Vidyamaana

ಪುತ್ತೂರಿನಲ್ಲಿ ಹೆಚ್ಚಿದ ಕಳವು ದರೋಡೆ ಪ್ರಕರಣಗಳು
ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

ಪುತ್ತೂರು :ಇತ್ತೀಚಿನ ದಿನಗಳಲ್ಲಿ ಪುತ್ತೂರು ನಗರದಾದ್ಯಂತ ಬೈಕ್, ಕಾರ್, ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ರಾತ್ರಿ ಬೀಟ್ ವ್ಯವಸ್ಥೆಯನ್ನು…

ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿಕೊಂಡ ಅಶೋಕ್ ರೈ …..!

೫ ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿದೆ ಶಾಸಕರ ಹೆಸರು..!ಪುತ್ತೂರು; ಚುನಾವಣೆಯಲ್ಲಿ ಗೆದ್ದು ಶಾಸಕರಾದವರ ಹೆಸರು ವಿಧಾನಸಭಾ ಕ್ಷೇತ್ರದಲ್ಲಿ ಬಹುತೇಕ ಚಿರಪರಿಚಿತವಾಗುವುದು ಸಹಜ. ಆದರೆ ಮೊದಲ ಬಾರಿಗೆ ಶಾಸಕರಾಗಿ ರಾಜ್ಯಮಟ್ಟದಲ್ಲಿ ಹೆಸರು ಮಾಡುವುದು ಕೆಲವೇ ಕೆಲವರಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ತನ್ನ…

ಉಪ್ಪಿನಂಗಡಿ: ರಿಕ್ಷಾ ಚಾಲಕನ ಮೃತದೇಹ ಹೊಳೆಯಲ್ಲಿ ಪತ್ತೆ

ಉಪ್ಪಿನಂಗಡಿ :ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಗೋಳಿತೊಟ್ಟು ಗ್ರಾಮದ ಆಂಜರ ಮನೆ ನಿವಾಸಿ ಗಗನ್‌ ರಾಜ್‌ ಶೆಟ್ಟಿ (20) ಅವರ ಮೃತದೇಹ ಇಲ್ಲಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಆಂಜರಮನೆ ನಿವಾಸಿ ರವಿಚಂದ್ರ ಶೆಟ್ಟಿ ಅವರ ಪುತ್ರ ಗಗನ್‌ ರಾಜ್‌ ಶೆಟ್ಟಿ ರಿಕ್ಷಾ ಚಾಲಕನಾಗಿದ್ದು,…

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ! ಅಸಲಿ ಕಾರಣ ಇಲ್ಲಿದೆ..!

ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮತ್ತಿಕೆರೆಯಲ್ಲಿರುವ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುಳಾ (42) ಆತ್ಮಹತ್ಯೆಗೆ ಶರಣಾಗಿದ್ದಾಳೆ.…

ಮುತ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ರೆಹಮತ್‌ಗೆ ಜಾಮೀನು

ಸುರತ್ಕಲ್:ಉದ್ಯಮಿ ಮುಲ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ…

ʼಏರ್ ಆಂಬ್ಯುಲೆನ್ಸ್‌ʼ ನಲ್ಲಿ ವಂಚಕ ಪರಾರಿ ; ಭಾರಿ ಭದ್ರತಾ ಲೋಪ ಬಯಲು

ಫಾ ಲ್ಕನ್ ಗ್ರೂಪ್‌ನ ಮುಖ್ಯಸ್ಥ ಅಮರ್‌ದೀಪ್ ಕುಮಾರ್, ದೊಡ್ಡ ಹಣಕಾಸಿನ ಹಗರಣದಲ್ಲಿ ಬೇಕಾಗಿದ್ದ ವ್ಯಕ್ತಿ, ನಾಟಕೀಯವಾಗಿ ದೇಶದಿಂದ ಪರಾರಿಯಾಗಿದ್ದಾರೆ. ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೋಗಿಯಂತೆ ನಾಟಕ ಮಾಡಿ ಅವರು ಏರ್ ಆಂಬ್ಯುಲೆನ್ಸ್ ಮೂಲಕ ದೇಶ ಬಿಟ್ಟು ಹೋಗಿದ್ದಾರೆ ಎಂದು…

ಮಹಿಳೆಗೆ ಆಪದ್ಭಾಂಧವನಾದ ಭದ್ರತಾ ಸಿಬ್ಬಂದಿ ; ಎದೆನಡುಗಿಸುವ ವಿಡಿಯೋ ವೈರಲ್ | Watch

ಮುಂಬೈ :ಬೊರಿವಲಿ ರೈಲು ನಿಲ್ದಾಣದಲ್ಲಿ ನಡೆದ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ರೈಲ್ವೆ ಭದ್ರತಾ ಸಿಬ್ಬಂದಿಯೊಬ್ಬರು ಸಮಯಪ್ರಜ್ಞೆಯಿಂದ ಮಹಿಳೆಯ ಜೀವವನ್ನು ಉಳಿಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಅವರು ರಕ್ಷಿಸಿದ್ದಾರೆ. ಈ ಘಟನೆಯ ಸಿಸಿ ಟಿವಿ ದೃಶ್ಯಗಳು ಸಾಮಾಜಿಕ…

ಹಾಡಹಗಲೇ ತನಿಷ್ಕ್ ಆಭರಣ ಮಳಿಗೆಯಿಂದ 25 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ | VIDEO

ಬಿಹಾರದ ಅರ್ರಾದಲ್ಲಿರುವ ತನಿಷ್ಕ್ ಆಭರಣ ಶೋರೂಂ ಮೇಲೆ ಶಸ್ತ್ರಸಜ್ಜಿತ ದರೋಡೆಕೋರರು ನುಗ್ಗಿ 25 ಕೋಟಿ ರೂ. ಮೌಲ್ಯದ ಆಭರಣಗಳನ್ನು ದೋಚಿದ್ದಾರೆ. ಶೋರೂಂನೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ದರೋಡೆ ಅರ್ರಾ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಗೋಪಾಲಿ ಚೌಕ್ ಶಾಖೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.…

ವಕ್ಫ್‌ ತಿದ್ದುಪಡಿ ಮಸೂದೆಯುನ್ನು ಜಾರಿಗೊಳಿಸಲು ಅವಕಾಶ ನೀಡಬಾರದು:ಕರ್ನಾಟಕ ಉಲಾಮಾ ಸಮನ್ವಯ ಸಮಿತಿ

ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ವಕ್ಫ್‌ ತಿದ್ದುಪಡಿ ಮಸೂದೆಯು ಸಂವಿಧಾನ ವಿರೋಧಿಯಾಗಿದ್ದು, ಅದನ್ನು ಕಾಯ್ದೆಯಾಗಿ ಜಾರಿಗೊಳಿಸಲು ಅವಕಾಶ ನೀಡಬಾರದು’ ಎಂದು ಕರ್ನಾಟಕ ಉಲಾಮಾ ಸಮನ್ವಯ ಸಮಿತಿ ಒತ್ತಾಯಿಸಿದೆ. ಈ ಮಸೂದೆಯನ್ನು ವಿರೋಧಿಸಿ ಸಮಿತಿಯ ನೇತೃತ್ವದಲ್ಲಿ ಭಾನುವಾರ ಇಲ್ಲಿ ಮುಸ್ಲಿಮರು ಪ್ರತಿಭಟನಾ…

ಪ್ರಯಾಣಿಕರು ಬಿಟ್ಟು ಹೋದ ಚಿನ್ನ ಮರಳಿಸಿದ ಚಿನ್ನದಂಥಾ ಆಟೋ ಚಾಲಕ ರವಿಕುಮಾರ್!

ಚಿನ್ನಾಭರಣವಿದ್ದಂತಹ ಬ್ಯಾಗನ್ನು ಮಾಲಕರಿಗೆ ಹಿಂತಿರುಗಿಸಿ ಆಟೋ ಚಾಲಕರೊಬ್ಬರು ಪ್ರಮಾಣಿಕತೆ ತೋರಿದ ಅಪರೂಪದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಆಟೋ ಚಾಲಕನ ಪ್ರಮಾಣಿಕತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಹನುಮಂತಪುರದ ನಿವಾಸಿ ರವಿಕುಮಾರ್ ಪ್ರಮಾಣಿಕತೆ ಮೆರೆದ ಆಟೋ ಚಾಲಕ ಆದರೆ, ಹಾಸನ ಜಿಲ್ಲೆಯ ಅರಸೀಕೆರೆ…

Join WhatsApp Group
error: Content is protected !!