Author: Vidyamaana

‘ಆಧ್ಯಾತ್ಮಿಕ ವಿಮೋಚನೆ’ ಯತ್ನ; ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಆತ್ಮಹತ್ಯೆ!

ತಿರುವಣ್ಣಾಮಲೈನ ಗಿರಿವಾಲಂ ಪಥದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ‘ಆಧ್ಯಾತ್ಮಿಕ ವಿಮೋಚನೆ’ ಪಡೆಯುವ ಪ್ರಯತ್ನದಲ್ಲಿ ಅವರು ವಿಷ ಸೇವಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ. ಮೃತರನ್ನು ಚೆನ್ನೈನ ವ್ಯಾಸರ್ಪಾಡಿ ನಿವಾಸಿಗಳಾದ ಶ್ರೀ ಮಹಾಕಾಲ ವ್ಯಾಸರ್…

ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು “ಅಗೌರವ ಮತ್ತು ದುರಾಡಳಿತದ ಆಘಾತಕಾರಿ ಪ್ರದರ್ಶನ” ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಶನಿವಾರ ಆರೋಪಿಸಿದ್ದಾರೆ ಸಿಂಗ್ ಅವರ ಕುಟುಂಬಕ್ಕೆ ಚಿತೆಯ ಸುತ್ತಲೂ ಸಾಕಷ್ಟು ಸ್ಥಳಾವಕಾಶ ನೀಡದಿರುವುದು…

ಸಾರ್ವಜನಿಕರೇ ಗಮನಿಸಿ, ಸೈಬರ್ ವಂಚನೆಗೊಳಗಾದರೆ ತಕ್ಷಣ “ಈ” ನಂಬರ್ ಗೆ ಕರೆ ಮಾಡಿ!!

ಸೈಬರ್ ವಂಚನೆಗೆ ಯಾರೇ ಒಳಗಾದರೂ ಕೂಡಲೇ 1039 ಗೆ ದೂರು ನೀಡಿದರೆ ಆ ಕರೆ ಎಲ್ಲಿಂದ ಬಂತು, ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿ, ಸೈಬರ್ ವಂಚನೆಯಿಂದ ನಿಮನ್ನು ರಕ್ಷಿಸಬಹುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

ಅಣ್ಣಾಮಲೈ ಬೀಷ್ಮ ಪ್ರತಿಜ್ಞೆ: ವಿಕೃತಿ ಮೆರೆವವರನ್ನು ಖಂಡಿಸಬೇಕಿದೆ: ಬಿವೈ ವಿಜಯೇಂದ್ರ

ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಭೀಷ್ಮ ಪ್ರತಿಜ್ಞೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ಮಾಡಿದ್ದಾರೆ. ಡಿಎಂಕೆ ವಿರುದ್ಧ ತಮ್ಮ ನಿವಾಸದ ಮುಂದೆ ಚಾಟಿ ಏಟುಗಳನ್ನು ಹೊಡೆದುಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ…

ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ: ಯುವಕನ ಬಂಧನ

ಪ್ರಕರಣವೊಂದರ ವಿಚಾರಣೆಗೆ ಠಾಣೆಗೆ ಬಂದ ಯುವಕ ಮತ್ತು ಪೊಲೀಸರ ನಡುವೆ ಪರಸ್ಪರ ಹಲ್ಲೆ ನಡೆದಿರುವ ಘಟನೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿ ಯುವಕ ಠಾಣೆಗೆ ಬಂದಾಗ ಪೊಲೀಸ್‌ ಸಿಬ್ಬಂದಿಯೊಬ್ಬರು ಅವರ ಮೇಲೆ…

ನೆಲಮಂಗಲ ಆಕ್ಸಿಡೆಂಟ್‌ನಲ್ಲಿ ಮಗ, ಸೊಸೆ, ಮೊಮ್ಮಕ್ಕಳ ಕಳೆದುಕೊಂಡ ಶೋಕ, ಚಂದ್ರಮ್‌ ತಂದೆ ಈರಗೊಂಡ ನಿಧನ !

ಕ್ರಿಸ್‌ಮಸ್‌ ಹಬ್ಬದ ರಜೆಗಾಗಿ ಊರಿಗೆ ಬರುವ ವೇಳೆ, ಕಾರಿನ ಮೇಲೆ ಕಂಟೇನರ್‌ ಬಿದ್ದು ಐಎಎಸ್‌ಟಿ ಸಾಫ್ಟ್‌ವೇರ್‌ ಸಲ್ಯೂಷನ್‌ ಕಂಪನಿಯ ಮಾಲೀಕ ಚಂದ್ರಮ್‌ ಯೇಗಪ್ಪಗೋಳ ಹಾಗೂ ಅವರ ಇಡೀ ಕುಟುಂಬ ಸಾವು ಕಂಡಿತ್ತು. ಚಂದ್ರಮ್‌ ಅವರ ಪತ್ನಿ ಗೌರಾಬಾಯಿ, ಮಕ್ಕಳಾದ ದೀಕ್ಷಾ, ಧ್ಯಾನ್‌,…

ಗಡಿಯಾರದಲ್ಲಿ ಈಚರ್ ಲಾರಿ-ಬೈಕ್‌ ನಡುವೆ ಅಪಘಾತ :ಬೆಳ್ತಂಗಡಿ ಮೂಲದ ಶಾಝಿನ್ ಮೃತ್ಯು

ಮಾಣಿ :ಈಚರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಮಗು ಮೃತಪಟ್ಟಿದ್ದು, ತಂದೆ-ತಾಯಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಜೆ 6.30 ರ ವೇಳೆಗೆ ಸಂಭವಿಸಿದೆ. ಮೃತ ಮಗುವನ್ನು…

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸೊರಕೆ “ಮೆಘಾ ಎಂಟ್ರಿ”…!!?
ತಯಾರಾಗುತ್ತಿದೆಯಾ “ರೀಎಂಟ್ರಿ”ಗೆ ಅಡಿಪಾಯ!!

ಪುತ್ತೂರು; ಎರಡು ಸಲ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಶಾಸಕರಾಗಿ ಬಳಿಕ ಕಾಪು ಕ್ಷೇತ್ರಕ್ಕೆ ವಲಸೆ ಹೋಗಿದ್ದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತೆ ಪುತ್ತೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರಾ ಎಂಬುವುದು ಇದೀಗ ಹೊಸ ಸುದ್ದಿಯಾಗಿ ಚಾಲನೆ ಪಡೆಯುತ್ತಿದೆ. ಮುಂದಿನ ವಿಧಾನಸಭಾ…

ಇಬ್ಬಿಬ್ಬರು ಮಹಿಳೆಯೊಟ್ಟಿಗೆ ಗಂಡನ ಸಹವಾಸ. ಬೆಟ್ಟಿಂಗ್ ಚಟ ಬೇರೆ, ಬೇಸತ್ತ ಪತ್ನಿ ಸಾವಿಗೆ ಶರಣು

ಗಂಡನ ಅನೈತಿಕ ಸಂಬಂಧ ಹಾಗೂ ಬೆಟ್ಟಿಂಗ್ ಚಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೇಣು ಬೀಗಿದುಕೊಂಡು ರಂಜಿತಾ(25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೀತಿಸಿ ಮದುವೆಯಾದರೂ ಗಂಡನಿಗೆ ಪರಸ್ತ್ರಿಯರ ಮೇಲೆ ಮೋಹವಿದ್ದು, ನಂಬಿ ಬಂದವಳ ಬಿಟ್ಟು ಬೇರೆ ಇಬ್ಬರು ಮಹಿಳೆಯರ ಜೊತೆ…

ರಸ್ತೆಯ ನಾಮಫಲಕಕ್ಕೆ ಬಸ್ ಡಿಕ್ಕಿ..ಚಾಲಕ ಬಿ ಸಿ ರೋಡ್ ನಿವಾಸಿ ಮಹಮ್ಮದ್ ಇಬ್ರಾಹಿಂ ಮೃತ್ಯು ;8 ಮಂದಿಗೆ ಗಾಯ

ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟು 8 ಮಂದಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ತಾಲೂಕಿನ ಅಂಚೇಪಾಳ್ಯ ಬಳಿ ಡಿ.28ರ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ಮಂಗಳೂರು ಬಿ.ಸಿ. ರೋಡ್…

Join WhatsApp Group
error: Content is protected !!