Author: Vidyamaana

ಪುತ್ತೂರು :ಡಿ 28-29-ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ   ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರು : ಶ್ರೀನಿವಾಸ ದೇವರಿಗೆ ಪ್ರಿಯವಾದ ಶ್ರೀನಿವಾಸ ಕಲ್ಯಾಣೋತ್ಸವ ದ್ವಿತೀಯ ಬಾರಿಗೆ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.28-29 ರಂದು ಜರುಗಲಿದ್ದು ಅದರ ಆಮಂತ್ರಣ…

ತೃತೀಯಲಿಂಗಿಯನ್ನೇ ಮದುವೆ ಆಗೋದು ಎಂದು ಮಗ ಪಟ್ಟು! ಮಾನಸಿಕ ಹಿಂಸೆ ತಾಳಲಾರದೆ ಅತ್ಮಹತ್ಯೆಗೆ ಶರಣಾದ ಹೆತ್ತವರು

ಮಂಗಳಮುಖಿ ಜತೆ ಪುತ್ರ ಮದುವೆ ಆಗುವುದಾಗಿ ಹೇಳಿದ ಕಾರಣಕ್ಕೆ ಅವಮಾನಗೊಂಡ ಪೋಷಕರು ಕ್ರಿಮಿನಾಶಕ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡ ದಾರುಣ ಘಟನೆ ಆಂಧ್ರಪ್ರದೇಶದ ನಂದ್ಯಾಲ್‌ನಲ್ಲಿ ನಡೆದಿರುವುದು ವರದಿಯಾಗಿದೆ. ಏನಿದು ಘಟನೆ?: ಆಂಧ್ರದ ನಂದ್ಯಾಲ ನಿವಾಸಿಗಳಾದ ಸುಬ್ಬು ರಾಯಡು ಮತ್ತು ಸರಸ್ವತಿ ದಂಪತಿಯ ಏಕೈಕ…

ಮಧ್ಯರಾತ್ರಿ ಮನೆಗೆ ದಾಳಿ ಮಾಡಿ ಗರ್ಭಿಣಿ ಮಹಿಳೆ ಮತ್ತು ಅಪ್ರಾಪ್ತೆಯ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ರಾಜ್ಯ ಮಹಿಳಾ ಆಯೋಗದ ಕದ ತಟ್ಟಿದ ವಿಮೆನ್ ಇಂಡಿಯಾ ಮೂವ್ ಮೆಂಟ್

ಬೆಂಗಳೂರು : ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಶಾಹುಲ್ ಹಮೀದ್ ರವರ ಮನೆಗೆ ಬಂಟ್ವಾಳದ ರೌಡಿ ಶೀಟರ್ ಹಸೈನಾರ್ ಮತ್ತು ಹತ್ತಕ್ಕೂ ಹೆಚ್ಚು ಕಿಡಿಗೇಡಿಗಳ ತಂಡ ಮಧ್ಯರಾತ್ರಿ ದಾಳಿ ನಡೆಸಿ ಮನೆಯ ಯಜಮಾನ ಮತ್ತು ಗರ್ಭಿಣಿ ಮಹಿಳೆ ಹಾಗೂ…

ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವವರೆಗೆ ಪಾದರಕ್ಷೆ ಧರಿಸಲ್ಲ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಶಪಥ

ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಕಾಲಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಶಪಥ ಮಾಡಿದ್ದಾರೆ ಎಂದು Times of India ವರದಿ ಮಾಡಿದೆ. ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ಕಿರುಕುಳ ಪ್ರಕರಣವನ್ನು…

ಕಿಮ್ಸ್ ಆಸ್ಪತ್ರೆ ಮುಂಭಾಗ ಹೈಡ್ರಾಮಾ; ಮೃತ ಅಯ್ಯಪ್ಪ ಮಾಲಾಧಾರಿ ಶವಕ್ಕಾಗಿ ಇಬ್ಬರು ಹೆಂಡತಿಯರ ಕಿತ್ತಾಟ!

ನಗರದಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylinder Blast) ಗಾಯಗೊಂಡಿದ್ದ ಅಯ್ಯಪ್ಪ (Ayyappa) ಮಾಲಾಧಾರಿ ನಿಜಲಿಂಗಪ್ಪ ಬೇಪುರಿ (58) ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ (Death). ಮೃತರ ಕುಟುಂಬಕ್ಕೆ ಈಗಾಗಲೆ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) 5 ಲಕ್ಷ ರೂಪಾಯಿ ಪರಿಹಾರ…

ಗ್ರಾಮಜನ್ಯ ಹೊಸ ಆಡಳಿತ ಕಚೇರಿ ಉದ್ಘಾಟನೆ ಮತ್ತು ಫಿಕ್ಸೆಡ್ ಡೆಪಾಸಿಟ್ ಸೌಲಭ್ಯಕ್ಕೆ ಚಾಲನೆ -ನವೀನ ವ್ಯವಹಾರ ಮಾದರಿಗಳ ಮೂಲಕ ಕೃಷಿಯನ್ನು ಆಧುನೀಕರಿಸುವ ಅಗತ್ಯ:ಬಲರಾಮ ಆಚಾರ್ಯ-ರೈತರು ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆ ಪಡೆಯಲು ಗ್ರಾಮಜನ್ಯ ವೇದಿಕೆಯನ್ನು ಬಳಸಿಕೊಳ್ಳಿ :ಶಂಕರನಾರಾಯಣ ಖಂಡಿಗೆ-ಗ್ರಾಮಜನ್ಯ ಕೇವಲ ಹೆಸರಿಗೆ ಮಾತ್ರವಲ್ಲ, ರೈತರಿಗೆ ನಿಜವಾದ ವೇದಿಕೆಯಾಗಿದೆ:ರಾಜಾರಾಮ ಭಟ್

ಪುತ್ತೂರು :ಇಲ್ಲಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಡಿ. 26 ರಂದು ಗ್ರಾಮಜನ್ಯ ತನ್ನ ಹೊಸ ಆಡಳಿತ ಕಚೇರಿಯನ್ನು ಸ್ವರ್ಣ ಉದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿದರು.ಅವರು ತಮ್ಮ ಭಾಷಣದಲ್ಲಿ, ನವೀನ ವ್ಯವಹಾರ ಮಾದರಿಗಳ ಮೂಲಕ ಕೃಷಿಯನ್ನು ಆಧುನೀಕರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಭಾರತದ…

ರಾಜ್ಯದ ಜನತೆ ಗಮನಕ್ಕೆ : ‘ಯಶಸ್ವಿನಿ ಯೋಜನೆ’ ನೋಂದಣಿಗೆ ಡಿ.31 ಕೊನೆಯ ದಿನ.!

ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, ನೌಕರರ ಸಹಕಾರ ಸಂಘಗಳ ಸದಸ್ಯರು ಯೋಜನೆಗೆ ಅರ್ಹರಾಗಿರುವುದಿಲ್ಲ.ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯ ಸರ್ಕಾರಿ ನೌಕರರಾಗಿದ್ದರೂ…

ಎಸ್ಐ, ಕಾನ್‌ಸ್ಟೆಬಲ್, ಯುವಕನ ಶವ ಕರೆಯಲ್ಲಿ ಪತ್ತೆ! ಭಾರಿ ಸಂಚಲನ ಸೃಷ್ಟಿಸಿದ ಪ್ರಕರಣ!

ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಭಿಕ್ಕುನೂರಿನಲ್ಲಿ ಕೆಲಸ ಮಾಡುತ್ತಿರುವ ಸಬ್ ಇನ್ಸ್ಪೆಕ್ಟರ್ ಸಾಯಿಕುಮಾರ್, ಬಿಬಿಪೇಟೆಯಲ್ಲಿ ಕೆಲಸ ಮಾಡುತ್ತಿರುವ ಕಾನ್‌ಸ್ಟೆಬಲ್ ಶೃತಿ ಹಾಗೂ ಬಿಬಿಪೇಟೆಯ ಯುವಕ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್…

ಜ.4 : ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ಪುತ್ತೂರು: ನಗರದ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ವರ್ಷಾವಧಿ ಪೂಜೆ ಹಾಗೂ ಗ್ರಾಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ಜ.4 ರಂದು ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೈವಸ್ಥಾನ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ ಎ.…

ಜ.4 :ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮ , ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ವಾರ್ಷಿಕ ಕಾರ್ಯಕ್ರಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ತಾಲೂಕು…

Join WhatsApp Group
error: Content is protected !!