ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿ ಮನೀಷ್ಗೆ ಹೈಕೋರ್ಟ್ ಜಾಮೀನು..!!
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಮನೀಷ್ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.2023ರ ನವೆಂಬರ್ 6ರಂದು ಪುತ್ತೂರಿನ ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ…
