Author: Vidyamaana

ಪ್ರಹ್ಲಾದ್ ಶೋಶಿ ನೂತನ ಕೇಂದ್ರ ಶಿಕ್ಷಣ ಸಚಿವ..!!

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಶಿಕ್ಷಣ ಸಚಿವಾಲಯದ ತಾತ್ಕಾಲಿಕ (Interim) ಸಚಿವರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಅಧಿಕೃತ ಆದೇಶದ ವಿವರರಾಷ್ಟ್ರಪತಿ ಭವನ ಹೊರಡಿಸಿರುವ…

ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ವಿರುದ್ಧ ಪ್ರಕರಣ..!!

ಬಂಟ್ವಾಳ: ಬರಿಮಾರ್‌ನಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ಮಗು ಮೃತಪಟ್ಟ ಹಾಗೂ ಇತರ ಮಕ್ಕಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾಹನದ ದಾಖಲೆಗಳು ಅಸಿಂಧುವಾಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಆಡಳಿತ ಮಂಡಳಿ ಮುಖ್ಯಸ್ಥರು ಸೇರಿದಂತೆ ಇತರರ ವಿರುದ್ಧ ಬಂಟ್ವಾಳ…

BIG BREAKING: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ…

ಭಾರೀ ಮಳೆ ಹಿನ್ನೆಲೆ ಜು.25 ರಂದು ದಕ್ಷಿಣ ಕನ್ನಡದ ಶಾಲೆ, ಅಂಗನವಾಡಿಗಳಿಗೆ ರಜೆ..!!

ಮಂಗಳೂರು, ಜು.24: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.25 (ಶನಿವಾರ)ರಂದು ಜಿಲ್ಲೆಯ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ…

ವಿಟ್ಲ :ನೀಟ್ ಪ್ರತಿಭಟನೆಯ ಕುರಿತು ಅವಹೇಳನಕಾರಿ, ಧಾರ್ಮಿಕ ದ್ವೇಷ ಪ್ರಚೋದಿಸುವ ಬರಹ: ಪ್ರಕರಣ ದಾಖಲು, ಆರೋಪಿ ಬಂಧನ..!!

ವಿಟ್ಲ: ನೀಟ್ ಪ್ರತಿಭಟನೆಯ ಕುರಿತು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಹಾಗೂ ಅವಹೇಳನಕಾರಿ ಬರಹವನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಪ್ರಸಾರ ಮಾಡಿದ ಆರೋಪದಡಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ದೂರುದಾರರು ಸದಸ್ಯರಾಗಿರುವ KFC KHANDIGA ಎಂಬ ವಾಟ್ಸಾಪ್…

ದ.ಕ.: ಸಂಚಾರ ನಿಯಮ ಉಲ್ಲಂಘನೆ ಮೇಲೆ ಕ್ಯಾಮೆರಾ ಕಣ್ಗಾವಲು; ಜುಲೈ ನೋಟಿಸ್ ಜಾರಿ

ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಗುರುವಾರ (ಜು. 23)ರಿಂದ ಕಾರ್ಯಾರಂಭ ಮಾಡಿವೆ.ಮೊದಲ ಹಂತದಲ್ಲಿ ವಿಟ್ಲ, ಉಪ್ಪಿನಂಗಡಿ, ಸುಳ್ಯ ಹಾಗೂ ಬಂಟ್ವಾಳ ಗ್ರಾಮಾಂತರ…

BREAKING: ರಾಜ್ಯಾಧ್ಯಂತ ‘ಸಾರ್ವಜನಿಕ ಸ್ಥಳ’ಗಳಲ್ಲಿ ‘ಪಾರಿವಾಳ’ಗಳಿಗೆ ‘ಆಹಾರ’ ನೀಡುವುದನ್ನು ನಿಷೇಧಿಸಿ ಸರ್ಕಾರ ಖಡಕ್ ಆದೇಶ!

ಸಾರ್ವಜನಿಕ ಆರೋಗ್ಯ ರಕ್ಷಣೆ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳ ನಿಯಂತ್ರಣದ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಮುಕ್ತವಾಗಿ ಆಹಾರ ನೀಡುವುದನ್ನು ನಿಯಂತ್ರಿಸಲು ಹಾಗೂ ಕಟ್ಟುನಿಟ್ಟಿನ ಮಾರ್ಗದರ್ಶಿ ಸೂತ್ರಗಳನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ…

ರಾಷ್ಟ್ರಗೀತೆ ಹಾಡಿ, ಭದ್ರತಾ ಸಿಬ್ಬಂದಿಯೇ ಅಲುಗಾಡದಂತೆ ಮಾಡಿದ ಜೆನ್ ಝೀಗಳು!

ಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ಪೊಲೀಸರ ಹೊಡೆತಕ್ಕೂ ಬಗ್ಗದೆ, ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ನಲ್ಲಿ ನೀಡಿರುವ ಭರವಸೆಗೂ ಜಗ್ಗದ ಯುವ ಸಮೂಹ ಧರಣಿಯನ್ನು ಮುಂದುವರಿಸಿದೆ.ಪೊಲೀಸರು ಲಾಠಿಚಾರ್ಜ್‌ ಮಾಡಿದರೂ, ಅಶ್ರುವಾಯು ಸಿಡಿಸಿದರೂ ಕ್ಯಾರೇ ಅನ್ನದ ಜೆನ್‌ ಝೀಗಳು ತಮ್ಮದೇ ಯೋಜನೆಯಂತೆ…

ಡ್ರಗ್ಸ್ ಪ್ರಕರಣದಲ್ಲಿ ನಿನ್ನನ್ನು ಸಿಲುಕಿಸುತ್ತೇನೆ’; ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ ಮುಂಬೈ ಪೊಲೀಸ್ ಅಮಾನತು..!!

ಜಂತರ್​ ಮಂತರ್​​ನಲ್ಲಿ (Delhi Protest) ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ‘ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ, ಕಿರಿಯ ಪೊಲೀಸ್…

ಕೋಡಿಮಠ ಶ್ರೀಗಳ ಭವಿಷ್ಯ ನಿಜವಾಗುತ್ತಿದೆಯೇ? ನೀಟ್‌ ಹೋರಾಟದ ನಡುವೆ ಮತ್ತೆ ವೈರಲ್ ಆಯ್ತು ಹಳೆಯ ಭವಿಷ್ಯವಾಣಿ!

ದೇ ಶಾದ್ಯಂತ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಹಳೆಯ ಭವಿಷ್ಯವಾಣಿ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲವು ಬಾರಿ ತಮ್ಮ ಭವಿಷ್ಯವಾಣಿಗಳಿಂದ ಸುದ್ದಿಯಾಗಿರುವ…

Join WhatsApp Group
error: Content is protected !!