ನವಜಾತ ಶಿಶುವಿನ ಹೊಟ್ಟೆಯಲ್ಲಿ ಭ್ರೂಣ, ಅಪರೂಪದ ಘಟನೆಗೆ ಸಾಕ್ಷಿಯಾಯ್ತು ಕರ್ನಾಟಕ..!!!
ಕರ್ನಾಟಕದಲ್ಲಿ (Karnataka) ಒಂದು ಅಚ್ಚರಿಯ ಘಟನೆ ನಡೆದಿದೆ. ಹುಬ್ಬಳ್ಳಿಯ ಕೆಎಂಸಿ-ಆರ್ಐ ಆಸ್ಪತ್ರೆಯಲ್ಲಿ (Hospital) ಈಚೆಗೆ ಜನಿಸಿದ ಗಂಡು ಮಗುವಿನ ಹೊಟ್ಟೆಯಲ್ಲಿ (Stomach) ಮತ್ತೊಂದು ಭ್ರೂಣ ಪತ್ತೆಯಾಗಿದೆ. ಧಾರವಾಡ (Dharawada) ಜಿಲ್ಲೆಯ ಕುಂದಗೋಳ ತಾಲೂಕಿನ ಗರ್ಭಿಣಿಯೊಬ್ಬರು ಎರಡನೇ ಹೆರಿಗೆಗೆಂದು ಕಿಮ್ಸ್ ನ ತಾಯಿ…
