ಯುದ್ಧವಿಮಾನ ನಷ್ಟ ನಿಜ: ಸಿಡಿಎಸ್ ಚೌಹಾಣ್
ಪಾಕಿಸ್ತಾನದ ಜೊತೆ ಈಚೆಗೆ ನಡೆದ ಮಿಲಿಟರಿ ಸಂಘರ್ಷದ ಸಂದರ್ಭದಲ್ಲಿ ಭಾರತವು ಕೆಲವು ಯುದ್ಧವಿಮಾನಗಳನ್ನು ಕಳೆದುಕೊಂಡಿದೆ ಎಂಬುದನ್ನು ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಅನಿಲ್ ಚೌಹಾಣ್ ಶನಿವಾರ ಒಪ್ಪಿಕೊಂಡಿದ್ದಾರೆ. ಆದರೆ, ಭಾರತದ ಆರು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾನ ಹೇಳಿರುವುದು…
