ಪುತ್ತೂರು: ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ-ಪತ್ರಕರ್ತರಾದ ಶಶಿಧರ್ ರೈ ಎಸ್ ಹಾಗೂ ಸೇಷಪ್ಪ ಕಜೆಮಾರ್ ಗೆ ಒಲಿದ ಪ್ರಶಸ್ತಿ..!!
ಪುತ್ತೂರು: ನವೆಂಬರ್ 1ರಂದು ನಡೆಯಲಿರುವ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 11 ಮಂದಿ ಸಾಧಕರು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ರಾಷ್ಟ್ರೀಯ ಹಬ್ಬಗಳ ಆಚರಣಾ…
