ನಂದಿನಿ ಹಾಲಿನ ದರ ಲೀಟರ್ಗೆ ₹8 ಹೆಚ್ಚಳ; ನ.1ರಿಂದಲೇ ಜಾರಿಹೈನುಗಾರರಿಗೆ ₹7, ಕೆಎಂಎಫ್ಗೆ ₹1 ಹೆಚ್ಚುವರಿ ಹಣ; ಗ್ರಾಹಕರಿಗೆ ಬೆಲೆ ಏರಿಕೆ ಬರೆ
ಪುತ್ತೂರು: ರಾಜ್ಯದ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹8 ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದ್ದು, ಪರಿಷ್ಕೃತ ದರ ನ.1ರಿಂದಲೇ…
