ಕಾಪು: ಬೀಚ್ಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ; ಇಬ್ಬರ ಬಂಧನ..!!
ಕಾಪು ಹಾಗೂ ಮಟ್ಟು ಬೀಚ್ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 5.710 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ…
