ಧರ್ಮಸ್ಥಳ ಕೇಸ್ ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ
ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಾಂತಿ (Pronab Mohanty) ಅವರು ಧರ್ಮಸ್ಥಳದ ನಿಗೂಢ ಸಾವಿನ ಪ್ರಕರಣದ (Dharmasthala Burials Case) ತನಿಖೆ ನಡೆಸುತ್ತಿರುವಾಗಲೇ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಪಟ್ಟಂತೆ…
