💥ಜುಲೈ 27: ಪುತ್ತೂರಿನ ಕಾರ್ಜಲ್ ಮೈದಾನದಲ್ಲಿ “ಕೆಸರ್ಡೊಂಜಿ ದಿನ – 2025”..!!!
💥ರಿಯಲ್ ಎಸ್ಟೇಟ್ ಫ್ರೆಂಡ್ಸ್ ಪುತ್ತೂರು ಇದರ ಆಶ್ರಯದಲ್ಲಿ – ಯು.ಆರ್. ಪ್ರಾಪರ್ಟಿಸ್, ಸಿಝ್ಲರ್ ಫ್ರೆಂಡ್ಸ್ ಸಾಮೆತ್ತಡ್ಕ, ಕುಂಕುಮ್ ಅಸೋಸಿಯೇಟ್ಸ್ ಇವರ ಸಹಯೋಗದಲ್ಲಿ…
ಪುತ್ತೂರು: ರಿಯಲ್ ಎಸ್ಟೇಟ್ ಫ್ರೆಂಡ್ಸ್ ಪುತ್ತೂರು ಇದರ ಆಶ್ರಯದಲ್ಲಿ, ಯು.ಆರ್. ಪ್ರಾಪರ್ಟಿಸ್ ಪುತ್ತೂರು, ಸಿಝ್ಲರ್ ಫ್ರೆಂಡ್ಸ್ ಸಾಮೆತ್ತಡ್ಕ ಮತ್ತು ಕುಂಕುಮ್ ಅಸೋಸಿಯೇಟ್ಸ್ ಇವರ ಸಹಯೋಗದೊಂದಿಗೆ “ಕೆಸರ್ಡೊಂಜಿ ದಿನ” ಕಾರ್ಯಕ್ರಮವನ್ನು ಜುಲೈ 27, ಭಾನುವಾರ ಪುತ್ತೂರು ಕಾರ್ಜಲ್ ಮೈದಾನದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಬೆಳಗ್ಗೆ…
