ಪ್ರಗತಿ ಸ್ಟಡಿ ಸೆಂಟರ್ಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ ೯೮ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ ೯೬ ಫಲಿತಾಂಶ
ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ನ ೨೦೨೪-೨೫ ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ ೯೮ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ ೯೬ ಫಲಿತಾಂಶ ದಾಖಲಾಗಿರುತ್ತದೆ. ವಿಜ್ಞಾನ ವಿಭಾಗದ…
