BIG BREAKING: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ…
