ಸ್ಥಳೀಯಾಡಳಿತ ಚುನಾವಣೆ ನಡೆಸುವಂತೆ ಆಗ್ರಹಿಸಿ ನ.2ರಿಂದ ಬಿಜೆಪಿ ಪಾದಯಾತ್ರೆ-ನ.19ರಂದು ವಿಟ್ಲದಲ್ಲಿ ಸಮಾರೋಪ; ಪುತ್ತೂರು ಕ್ಷೇತ್ರದಾದ್ಯಂತ 33 ಕಡೆ ಪ್ರತಿಭಟನಾ ಸಭೆ..!!
ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಸ್ಥಳೀಯಾಡಳಿತ ಸಂಸ್ಥೆಗಳ ನಿರ್ಲಕ್ಷ್ಯ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ‘ನಮ್ಮ ಹಕ್ಕು ನಮಗೆ ನೀಡಿ’ ಪ್ರತಿಭಟನಾ…
