Author: Vidyamaana

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನು ರದ್ದುಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ಹುನ್ನಾರ:ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಮಂಜೂರಾದ ಜಮೀನನ್ನು ರದ್ದು ಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದಕ್ಕೆ ಮಂಜೂರು ಮಾಡುವ ಹುನ್ನಾರ ನಡೆಯುತ್ತಿದೆ. ವಕ್ಪ್ ಆಸ್ತಿ, ಮೂಡಾದಂತೆ ಈಗ ಪುತ್ತೂರಿನಲ್ಲಿ ಸರಕಾರಿ ಆಸ್ಪತ್ರೆಯ ಜಾಗ ನುಂಗಲು ಮುಂದಾಗಿದ್ದಾರೆ ಇದರ ವಿರುದ್ಧ ಬಿಜೆಪಿ…

ನ. 24: ಪುತ್ತೂರಿನಲ್ಲಿ ಬೃಹತ್‌ ಭಜನಾ ಸಮಾವೇಶ

ಪುತ್ತೂರು:ಭಜನಾ ಸೇವೆಯಲ್ಲಿ ಪಾಲ್ಗೊಳ್ಳುವ ಮಹಿಳೆಯರ ಬಗ್ಗೆ ಅವಹೇಳನ ಮಾಡಿ, ಸಮಾಜದ ಸ್ವಾಸ್ಥ್ಯವನು ಹಾಳು ಕೆಡುತ್ತಿರುವುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ, ಸರಕಾರವನ್ನು ಒತ್ತಾಯಿಸುವ ನಿಟ್ಟಿನಲ್ಲಿ ಭಜನಾ ಪರಿಷತ್ ಪುತ್ತೂರು, ವಿವಿಧ ಹಿಂದು ಪರ ಸಂಘಟನೆಗಳ ಹಾಗೂ ಭಜಕರ ನೇತೃತ್ವದಲ್ಲಿ ಪುತ್ತೂರು…

ಅರೆಸ್ಟ್ ವಾರೆಂಟ್ ಜಾರಿ ಬೆನ್ನಲ್ಲೇ ಪ್ರಪಾತಕ್ಕೆ ಕುಸಿದ ಅದಾನಿ ಷೇರುಗಳು! ಯಾವುವು ಎಷ್ಟೆಷ್ಟು? ಹೀಗಿದೆ ವರದಿ

ನವದೆಹಲಿ: ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಬಹುಕೋಟಿ ಡಾಲರ್ ಲಂಚ ಮತ್ತು ವಂಚನೆ ಕೇಸ್ನಲ್ಲಿ ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ವಿರುದ್ಧ ಯುಎಸ್ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಇದೀಗ…

ಉಡುಪಿ: ನೇಜಾರು ಕೊಲೆ ಪ್ರಕರಣ ; ಆರೋಪಿ ಪರ ವಾದ ಮಂಡನೆ ಹಿಂಪಡೆದ ವಕೀಲರು

ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ವರ್ಷದ ಹಿಂದೆ ನಡೆದಿದ್ದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಾದ ಮಂಡಿಸುತ್ತಿದ್ದ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸುವುದರಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನವೆಂಬರ್…

ವಿಟ್ಲ: ಕನ್ಯಾನ ಮನೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ

ವಿಟ್ಲ: ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಮೃತ ವ್ಯಕ್ತಿ ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.…

ಕಾವು : ಸ್ಕೂಲ್ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ – ಮನೆಗೆ ನುಗ್ಗಿದ್ದ ಬಸ್ಸು

ಕಾವು : ನ 21: ಶಾಲಾ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮದುವೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ್ದ ಘಟನೆ ನ. 21ರಂದು ಬೆಳಿಗ್ಗೆ ಕಾವು ಸಮೀಪದ ಅಮ್ಮಿನಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಮನೆ ಸಂಪೂರ್ಣ…

ಸರಕಾರದ ಗ್ಯಾರಂಟಿ ಯೋಜನೆಯನ್ನು ಅಪಹಾಸ್ಯ ಮಾಡಿ ವಾಟ್ಸಪ್ ಸ್ಟೇಟಸ್ ಹಾಕಿದ ಶಿಕ್ಷಕನ ಅಮಾನತಿಗೆ ಆಗ್ರಹ-ಪುತ್ತೂರು ಬ್ಲಾಕ್ ಕಾಂಗ್ರೆಸ್‌’ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ

ಪುತ್ತೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ನಿಂದಿಸಿ ವಾಟ್ಸಪ್ ಸ್ಟೇಟಸ್ ಹಾಕಿದ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಹರಿಪ್ರಸಾದ್ ಎಂಬವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ನ. 20 ರಂದು ಮನವಿ ಸಲ್ಲಿಸಲಾಯಿತು.…

ಯುದ್ಧ ಸನ್ನದ್ಧರಾಗುವಂತೆ ನಾಗರಿಕರಿಗೆ ಸ್ವೀಡನ್, ಫಿನ್ ಲ್ಯಾಂಡ್ ಮನವಿ

ರ ಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ತೀವ್ರಗೊಳ್ಳುತ್ತಿದ್ದಂತೆ “ಯುದ್ಧಕ್ಕೆ ಸನ್ನದ್ಧರಾಗಿ’ ಎಂದು ಸ್ವೀಡನ್‌, ಫಿನ್‌ಲ್ಯಾಂಡ್‌ ತಮ್ಮ ದೇಶದ ನಾಗರಿಕರಿಗೆ ಮನವಿ ಮಾಡಿವೆ.ಸ್ವೀಡನ್‌ನಲ್ಲಿ 50 ಲಕ್ಷ ಕೈಪಿಡಿಗಳನ್ನು ಸಿದ್ಧಗೊಳಿಸಿ ಹಂಚಲಾಗುತ್ತಿದೆ. ಅಲ್ಲದೆ ಇದೇ ಉದ್ದೇಶಕ್ಕೆ ಫಿನ್‌ ಲ್ಯಾಂಡ್‌ ಸರ್ಕಾರ ಪ್ರತ್ಯೇಕ ವೆಬ್‌ಸೈಟ್‌…

ವಾಹನ ಸವಾರರೇ ಎಚ್ಚರ! ಡ್ರಂಕ್ & ಡ್ರೈವ್, ಡಿಎಲ್ ಇಲ್ಲದೇ ವಾಹನ ಚಲಾಯಿಸಿದರೆ ದಾಖಲಾಗಲಿದೆ FIR

ಬೆಂಗಳೂರು : ಮದ್ಯಪಾನ ಮಾಡಿ ವಾಹನ ಚಲಾಯಿಸಿ, ಅಪಘಾತಕ್ಕಿಡಾಗುವವರ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ನಿಯಂತ್ರಣ ಹಾಕಲು ಬೆಂಗಳೂರು ಸಂಚಾರಿ ಪೊಲೀಸರು ಹೊಸ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾವಣೆ, ಡಿಎಲ್ ಇಲ್ಲದೇ ವಾಹನ ಚಲಾಯಿಸಿದರೆ ಇನ್ಮುಂದೆ ಎಫ್‌ಐಆರ್ ದಾಖಲಾಗಲಿದೆ. ಹಲವರ…

ತೊನ್ನು ಸಮಸ್ಯೆ ನಡುವೆಯೂ ಮಾಡೆಲಿಂಗ್ ಜಗತ್ತಿನಲ್ಲಿ ಹೊಸ ಭಾಷ್ಯ ಬರೆದ ಲೊಗಿನಾ ಸಲಾಹಾ

ತೊನ್ನು ಎಂಬ ಚರ್ಮದ ಸಮಸ್ಯೆ ಇದ್ದರೂ ಕೂಡ 2024ರ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಇದೀಗ ಫಿನಾಲೆಯವರೆಗೂ ತಲುಪುವುದರ ಮೂಲಕ ಈಜಿಪ್ಟ್ ಮಾಡೆಲ್ ಲೊಗಿನಾ ಸಲಾಹಾ ಇತಿಹಾಸ ನಿರ್ಮಿಸಿದ್ದಾರೆ. ತೊನ್ನು ಸಮಸ್ಯೆ ಇದ್ದವರು ಆತ್ಮವಿಶ್ವಾಸ ಕಳೆದುಕೊಂಡು ಮನೆಯ ಮೂಲೆಯಲ್ಲಿ ಕುಳಿತುಕೊಂಡರೆ, ಲೊಗಿನಾ…

Join WhatsApp Group
error: Content is protected !!