ಆಝಾನ್ ನೀಡುತ್ತಿದ್ದಾಗಲೇ ಹೃದಯಾಘಾತ; ಧರ್ಮಗುರು ಅಬ್ದುಲ್ ಲತೀಫ್ ಮದನಿ ನಿಧನ..!!
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ವೇಳೆ ಧರ್ಮಗುರು ಅಬ್ದುಲ್ ಲತೀಫ್ ಮದನಿ (50) ಅವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ…
