ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ, ಆತಂಕ ಬೇಡ ಎಂದ ಸರ್ಕಾರ
ನವದೆಹಲಿ,ಮೇ- ಪ್ರಸ್ತುತ ಭಾರತದಲ್ಲಿ ಕೋವಿಡ್ ಪ್ರಕರಣಗಳು 257ಕ್ಕೆ ಏರಿದ್ದರೂ ಆತಂಕ ಪಡುವ ಅಗತ್ಯವಿಲ್ಲವೆಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇಂದು ನಡೆದ ರಾಷ್ಟ್ರೀಯ ಆರೋಗ್ಯ ನಿಯಂತ್ರಣ ಕೇಂದ್ರ, ತುರ್ತು ವೈದ್ಯಕೀಯ ಪರಿಹಾರ ವಿಭಾಗ ವಿಪತ್ತು ನಿರ್ವಹಣಾ ಕೋಶ, ವೈದ್ಯಕೀಯ ಸಂಶೋಧನಾ ಮಂಡಳಿ…
