ಪುತ್ತೂರು: ರೂಪ ನಾಪತ್ತೆ!!
ಪುತ್ತೂರು ಪಡ್ನೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು 01 ರಂದು ನಾಪತ್ತೆಯಾಗಿದ್ದಾಳೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು,…
ಪುತ್ತೂರು ಪಡ್ನೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು 01 ರಂದು ನಾಪತ್ತೆಯಾಗಿದ್ದಾಳೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು,…
ಪುತ್ತೂರು: ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ, ರೋಟರಿ ಕ್ಲಬ್ ಪುತ್ತೂರು, ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜು ಇವುಗಳ ಸಹಯೋಗದೊಂದಿಗೆ ಮಾಸಿಕ ವೈದ್ಯಕೀಯ ಶಿಬಿರವು ಜು.1ರಂದು ನಡೆಯಿತು. ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರೋಟರಿ ಕ್ಲಬ್ ಪುತ್ತೂರು ಇದರ ನೂತನ ಅಧ್ಯಕ್ಷ ಡಾ.ಶ್ರೀಪ್ರಕಾಶ್ ಮಾತನಾಡಿ,…
ಪುತ್ತೂರು: ಏಳ್ಳುಡಿಯಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ನಲ್ಲಿ ಜು.1ರಂದು ಡಾಕ್ಟರ್ಸ್ ಡೇ ಪ್ರಯುಕ್ತ 9 ಮಂದಿ ವೈದ್ಯರಿಗೆ ಅವರ ಸೇವೆಯನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮ ನಡೆಯಿತು. ಡಾ.ಸುರೇಶ್ ಪುತ್ತೂರಾಯ, ಡಾ.ಬದ್ರುದ್ದೀನ್ ಎಂ.ಎನ್, ಡಾ.ಶೃತಿ ಅಲೆವೂರ್, ಡಾ.ಹಬೀನಾ ಶಾಯಿರಾ, ಡಾ.ಇಸ್ಮಾಯಿಲ್ ಸರ್ಫರಾಝ್,…
ನೆಲ್ಯಾಡಿ: ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖಾ ಸಿಬ್ಬಂದಿ ಗಣೇಶ ನಾಯ್ ಎಂಬವರು ನಂಬಿಕೆ ದ್ರೋಹ ಎಸಗಲು ಪ್ರಯತ್ನಿಸಿದ್ದಾರೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ…
ಪುತ್ತೂರು: ಸಾಮೆತ್ತಡ್ಕದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ದಿಢೀರ್ ದಾಳಿ ನಡೆಸಿದ ಪೊಲೀಸರು ಯುವತಿಯನ್ನು ರಕ್ಷಿಸಿ, ಇಬ್ಬರು ಪುರುಷರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ದಾಳಿ ವೇಳೆ ಮನೆ ಮಾಲಕ, ಯುವತಿ ಮತ್ತು ಪುರುಷನನ್ನು ಅಲ್ಲಿಂದ ತಪ್ಪಿಸಲು ಸಹಾಯ…
ಕೊ ಡಗು ಜಿಲ್ಲೆಯಲ್ಲಿ ಪ್ರಸ್ತುತ 10 ಗ್ರಾಮ ಪಂಚಾಯತ್ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು…
ರಾ ಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಹಾಗೂ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಅವರು, ಹೈದರಾಬಾದ್ನಲ್ಲಿ ‘ಜೋಹರ್ಫಾ’ ಎಂಬ ಹೆಸರಿನ ತಮ್ಮ ಮೊದಲ ರೆಸ್ಟೋರೆಂಟ್ ತೆರೆದಿದ್ದಾರೆ. ಕ್ರಿಕೆಟರ್ ಜೊತೆ ಸಿರಾಜ್ ಈಗ ಉದ್ಯಮಿಯೂ ಆಗಿದ್ದಾರೆ. ನನಗೆ ಗೌರವ…
ಸುಮಾರು ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2020ರಲ್ಲಿ ಮೂಲ್ಕಿಯಲ್ಲಿ ನಡೆದಿದ್ದ ಅಬ್ದುಲ್ ಲತೀಫ್ ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಎಂಬಾತನನ್ನು ಪೊಲೀಸರು ಮಂಗಳವಾರ (ಜೂ.30) ಬಂಧಿಸಿದ್ದಾರೆ. ಘಟನೆ ವಿವರ…
ಮಂಗಳೂರು: ‘ಸತತ ಲಾಭದಲ್ಲಿ ವ್ಯವಹಾರ ಮಾಡುತ್ತಿರುವ ಕರ್ಣಾಟಕ ಬ್ಯಾಂಕ್ ಸು ಭದ್ರವಾಗಿದೆ. ಬ್ಯಾಂಕಿನ ಆರ್ಥಿಕ ಸ್ಥಿತಿ ಸದೃಢವಾಗಿದ್ದು, ವದಂತಿಗೆ ಬ್ಯಾಂಕ್ ಗ್ರಾಹಕರು ಕಿವಿಗೊಡಬಾರದು’ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ. ‘ಠೇವಣಿದಾರರ ಹಣದ ಸುರಕ್ಷತೆ ಮತ್ತು ಭದ್ರತೆಯೇ ನಮ್ಮ ಬ್ಯಾಂಕ್ನ ಆದ್ಯತೆಯಾಗಿದ್ದು, 101…
ಸಾರ್ವಜನಿಕರ ಸುರಕ್ಷತೆ ಹಾಗೂ ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಪ್ರಶ್ನಿಸುವಂತಹ ಭಯಾನಕ ಘಟನೆಯೊಂದು ಮಧ್ಯಪ್ರದೇಶದಲ್ಲಿ ಹಾಡಹಗಲಲ್ಲೇ ನಡೆದಿದೆ. ಆಸ್ಪತ್ರೆಗೆ ನುಗ್ಗಿದ ಯುವಕನೊಬ್ಬ, ಜನರ ನಡುವೆಯೇ 19 ವರ್ಷದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ವೇಳೆ ಯಾರೊಬ್ಬರು ಕೂಡ ಆತನನ್ನು ತಡೆಯಲು ಪ್ರಯತ್ನಿಸದೇ ಸುಮ್ಮನೇ…