ವಿಟ್ಲ: ಕಾಂಗ್ರೆಸ್ ಕಾರ್ಯಕರ್ತರ ಸಭೆ, ಅಹವಾಲು ಸ್ವೀಕಾರ
ಬೂತ್‌ಮಟ್ಟದಲ್ಲಿ ಕಾರ್ಯಕರ್ತರ ಮನೆಯಲ್ಲೇ ಪಕ್ಷದ ಸಭೆ ನಡೆಸಿ: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ಯಕರ್ತರೇ ಪಕ್ಷದ ಆಧಾರಸ್ತಂಬಗಳು, ಕಾರ್ಯಕರ್ತರ ಭಾವನೆಗೆ ಪಕ್ಷದ ಮುಖಂಡರು ಗೌರವ ನೀಡಬೇಕು, ಪಕ್ಷದ ಸಭೆಗಳು ಬೂತ್ ಮಟ್ಟದ ಕಾರ್ಯಕರ್ತರ ಮನೆಯಲ್ಲೇ ನಡೆಸಬೇಕು ಆ ಮುಲಕ ಪಕ್ಷವನ್ನು ಗಟ್ಟಿಗೊಳಿಸಬೇಕಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ವಿಟ್ಲ ಬ್ಲಾಕ್…
