ಇಂಡಿಯನ್ ಬ್ಯಾಂಕ್ನಲ್ಲಿದ್ದ ₹4 ಕೋಟಿ ಚಿನ್ನ ಕಳವು!
ಗಿರಿನಗರ ಇಂಡಿಯನ್ ಬ್ಯಾಂಕ್ನಲ್ಲಿ ಇಟ್ಟಿದ್ದ ಸುಮಾರು ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಗುರುವಾರ ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ವಿರುದ್ಧ ಪ್ರಕರಣ…
