ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ
ಆರ್ಥಿಕ ಇಲಾಖೆಯಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಚರ್ಚೆ
ಪುತ್ತೂರು: ಈ ಬಾರಿಯ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ಕೆಲಸ ಕಾರ್ಯಗಳಯ ಪ್ರಗತಿಯಲ್ಲಿದ್ದು ಗುರುವಾರದಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಚಿವರಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಶುಕ್ರವಾರ ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ…
