ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ: 9 ಕೈದಿಗಳಿಂದ 10 ಮೊಬೈಲ್ ಫೋನ್ಗಳ ಪತ್ತೆ..!!
ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ ಫೋನ್ಗಳನ್ನು ಬಳಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಸೆ.8ರ ರಾತ್ರಿ ಕಾರಾಗೃಹಕ್ಕೆ ದಾಳಿ ನಡೆಸಿ 10 ಮೊಬೈಲ್ ಸ್ಮಾರ್ಟ್ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಬರ್ಕೆ ಪೊಲೀಸ್ ಠಾಣೆಯಲ್ಲಿ…
