Author: Vidyamaana

ಪತ್ನಿಯ ವಿವಾಹೇತರ ಸಂಬಂಧದ ಆರೋಪ: ಮನನೊಂದು ಪತಿ ಆತ್ಮಹತ್ಯೆ; ತನಿಖೆಗೆ ಕುಟುಂಬಸ್ಥರ ಆಗ್ರಹ!!

ಆನೇಕಲ್: ಹತ್ತು ವರ್ಷಗಳ ದಾಂಪತ್ಯ ಜೀವನ, ಆರು ವರ್ಷದ ಮಗನೊಂದಿಗೆ ನೆಮ್ಮದಿಯ ಸಂಸಾರದ ಕನಸು ಕಂಡಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದೆ. ಪತ್ನಿ ಹಾಗೂ ಸಂಬಂಧಿಯ ನಡುವಿನ ವಿವಾಹೇತರ ಸಂಬಂಧದ ಆರೋಪದಿಂದ…

ಬಂಟ್ವಾಳದಲ್ಲಿ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 12 ಕೋಳಿ, ಕತ್ತಿ, ನಗದು ವಶ..!!

ಬಂಟ್ವಾಳ: ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಅ.18ರಂದು ಸಂಜೆ ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ…

ಪುತ್ತೂರುದ ಪಿಲಿಗೊಬ್ಬು: ವಿಶೇಷ ಚೇತನ ಮಕ್ಕಳಿಗೆ ಹುಲಿಕುಣಿತ ವೀಕ್ಷಣೆಯ ಸಂಭ್ರಮ; ಸಹಜ್ ರೈ ಬಳಜ್ಜ ಮಾನವೀಯತೆಗೆ ಮೆಚ್ಚುಗೆ..!!

ಪುತ್ತೂರು: ಪುತ್ತೂರುದ ಪಿಲಿಗೊಬ್ಬು ಸೀಸನ್‌-4ರ ಕಾರ್ಯಕ್ರಮದಲ್ಲಿ ಈ ಬಾರಿ ವಿಶೇಷವಾಗಿ ಬಿರುಮಲೆ ಬೆಟ್ಟದಲ್ಲಿರುವ ಪ್ರಜ್ಞಾ ವಿಶೇಷ ಚೇತನ ಮಕ್ಕಳ ಆಶ್ರಮದ ನಿವಾಸಿಗಳಿಗೆ ಹುಲಿಕುಣಿತ ವೀಕ್ಷಿಸಲು ಅವಕಾಶ ಕಲ್ಪಿಸುವ ಮೂಲಕ ವಿಜಯಸಾಮ್ರಾಟ್ ಸಂಸ್ಥೆಯ ಕಾರ್ಯ ಸಮಾಜದ ಗಮನ ಸೆಳೆದಿದೆ. ಈ ಮೂಲಕ ಪ್ರೀತಿ,…

ಪುತ್ತೂರು ದಸರಾ: ಶಾರದಾ ಭಜನಾ ಮಂದಿರದಲ್ಲಿ ಸಾಮೂಹಿಕ ಚಂಡಿಕಾಹೋಮ2,200 ಮಂದಿ ಭಕ್ತಾದಿಗಳಿಂದ ಅನ್ನಪ್ರಸಾದ ಸ್ವೀಕಾರ..!!

ಪುತ್ತೂರು: 92ನೇ ವರ್ಷದ ನವರಾತ್ರಿ ಉತ್ಸವ ಹಾಗೂ ಪುತ್ತೂರು ದಸರಾ ಅಂಗವಾಗಿ ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಲೋಕಕಲ್ಯಾಣಾರ್ಥವಾಗಿ ಅ. 18ರಂದು ಸಾಮೂಹಿಕ ಚಂಡಿಕಾಹೋಮ ನಡೆಯಿತು.ಕೆಮ್ಮಿಂಜೆ ಕಾರ್ತಿಕ್ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ…

ಮೈಸೂರು ವಿಜಯ ದಶಮಿ ಕಂಬಳ: ಸಿಎಂ ಡಿ.ಕೆ. ಶಿವಕುಮಾರ್‌ಗೆ ಮಹಾಲಿಂಗೇಶ್ವರ ದೇವರ ಪ್ರಸಾದ ನೀಡಿ ಗೌರವ..!!

ಪುತ್ತೂರು: ಮೈಸೂರು ವಿಜಯ ದಶಮಿ ಕಂಬಳದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ…

ಕೊಕ್ಕಡ, ಸೌತಡ್ಕದಲ್ಲಿ ಅಂಗಡಿ ವಿಚಾರವಾಗಿ ಗಲಾಟೆ: ಎರಡು ಪ್ರಕರಣ ದಾಖಲು..!!

ಬೆಳ್ತಂಗಡಿ: ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಕ್ಕಡ ಮತ್ತು ಸೌತಡ್ಕದಲ್ಲಿ ನಡೆದ ಗಲಾಟೆ, ಹಲ್ಲೆ ಹಾಗೂ ಸ್ವತ್ತುಗಳಿಗೆ ಹಾನಿ ಮಾಡಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಕೊಕ್ಕಡ ಗ್ರಾಮದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ನ ಕಟ್ಟಡದಲ್ಲಿರುವ ಅಂಗಡಿಯಲ್ಲಿ ಅ.18ರಂದು…

ಉಪ್ಪಿನಂಗಡಿಯಲ್ಲಿ ತಲವಾರು ಪ್ರದರ್ಶನ: ಇಬ್ಬರು ಪೊಲೀಸ್ ವಶಕ್ಕೆ..!!

ಉಪ್ಪಿನಂಗಡಿ: ಇಲ್ಲಿನ ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿದ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಘಟನೆ ಅ.18ರ ರಾತ್ರಿ ನಡೆದಿದೆ.ಮಂಜುನಾಥ್, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ…

ಪುತ್ತೂರಿನ ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ-ಪ್ರಕರಣ ದಾಖಲು..!!

ಪುತ್ತೂರು: ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಅವರು ನೀಡಿದ ದೂರಿನ ಪ್ರಕಾರ, ಅಕ್ಟೋಬರ್ 17ರಂದು ರಾತ್ರಿ ಅವರು ಕೆಲಸ…

ಬಂಟ್ವಾಳ :ಹಣ ವಾಪಸ್ ಕೇಳಿದ್ದಕ್ಕೆ ಚೂರಿಯಿಂದ ಇರಿತ ಆರೋಪ; ಆರೋಪಿ ವಶಕ್ಕೆ

ಬಂಟ್ವಾಳ: ಹಣ ವಾಪಸ್ ನೀಡುವಂತೆ ಕೇಳಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಆರೋಪದ ಮೇಲೆ ಅಜಿತ್ ಕುಮಾರ್ ಶೆಟ್ಟಿ (28) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಅಕ್ಟೋಬರ್ 18ರಂದು ವಶಕ್ಕೆ ಪಡೆದಿದ್ದಾರೆ.ಬಂಟ್ವಾಳ ಬಿ. ಮೂಡ ಗ್ರಾಮದ ಲೋಕೇಶ್ (27) ಎಂಬವರು…

ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ – ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

ಪುತ್ತೂರು: ತುಳುನಾಡಿನ ಜನರು ಪಶು, ಪಕ್ಷಿ ಹಾಗೂ ಪ್ರಕೃತಿಯಲ್ಲಿ ದೇವರು ಮತ್ತು ದೈವತ್ವವನ್ನು ಕಾಣುತ್ತಾರೆ. ಯಕ್ಷಗಾನ, ಕಂಬಳ, ಹುಲಿವೇಷದಂತಹ ಸಾಂಪ್ರದಾಯಿಕ ಕಲೆಗಳು ಒಂದೊಂದು ಸಂದೇಶವನ್ನು ಸಾರುತ್ತವೆ. ಕಲೆ ಮತ್ತು ಭಕ್ತಿಯ ಸಂಗಮವಾಗಿರುವ ಹುಲಿವೇಷದ ಮೂಲಕ ಯುವಜನತೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಅರಿವು…

Join WhatsApp Group
error: Content is protected !!