ತ್ರೋಬಾಲ್ ಪಂದ್ಯಾಟ: ಬೆಥನಿ ಶಾಲೆಯ ಬಾಲಕ-ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ತಾಲೂಕು ಮಟ್ಟಕ್ಕೆ ಆಯ್ಕೆ
ಪುತ್ತೂರು: ಪುತ್ತೂರಿನ ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡಗಳು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿವೆ.ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ…
