ಆಟೋ ಗ್ಯಾಸ್ ಕೊರತೆ ವದಂತಿ ನಂಬಬೇಡಿ: ಆಟೋ ಚಾಲಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ
ರಾಜ್ಯದಲ್ಲಿ ಆಟೋ ಗ್ಯಾಸ್ (LPG) ಅಭಾವ ಉಂಟಾಗಿದೆ ಎಂಬ ವದಂತಿಗಳು ಹಬ್ಬುತ್ತಿರುವುದಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ ನೀಡಿದ್ದು, ಸಾರ್ವಜನಿಕರು ಹಾಗೂ ಆಟೋ ಚಾಲಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ. ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು…
